ರಾಜೀನಾಮೆ ನೀಡಿದ ಬಳಿಕ ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಇದೀಗ ನವದೆಹಲಿಗೆ ಹೊರಟಿದ್ದಾರೆ.
ಇದೀಗ ಹೆಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನದಲ್ಲಿ ಪುತ್ರ ಯತೀಂದ್ರ ಸಿದ್ದರಾಮಯ್ಯ, ವೆಂಕಟೇಶ್‌ ಸೇರಿದಂತೆ ಹಲವು ಸಚಿವರು ತೆರಳುತ್ತಿದ್ದಾರೆ ಎನ್ನಲಾಗಿದೆ. ಹಾಗೆಯೇ, ರಣದೀಪ್‌ ಸುರ್ಜೆವಾಲ ಕೂಡ ಒಂದೇ ವಿಮಾನದಲ್ಲಿ ತೆರಳಲಿದ್ದಾರೆ ಎನ್ನಲಾಗಿದೆ.

ದೆಹಲಿಗೆ ತೆರಳಿದ ನಂತರ ಸೋನಿಯಾಗಾಂಧಿ, ರಾಹುಲ್‌ ಗಾಂಧಿ ಅವರುಗಳಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಅಲ್ಲದೇ, ಸಚಿವ ಸಂಪುಟ ಕುರಿತು ಚರ್ಚೆಗಳು ನಡೆಯುವ ಸಾಧ್ಯತೆ ಇದೆ.

More articles

Latest article

Most read