ಸಿಎಂ ಮಾಧ್ಯಮ ಕಾರ್ಯದರ್ಶಿಗಳಾಗಿ ಪಿ.ತ್ಯಾಗರಾಜ್‌ ಸೇರಿ ಮೂವರು ನೇಮಕ

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಕಾರ್ಯದರ್ಶಿಗಳನ್ನಾಗಿ ಮೂವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಕಾರ್ಯದರ್ಶಿ -1 ಪಿ. ತ್ಯಾಗರಾಜ್ – ಮಾಧ್ಯಮ , ಆರ್. ಜಯಪ್ರಕಾಶ್ – ಮಾಧ್ಯಮ ಕಾರ್ಯದರ್ಶಿ 2 ಮತ್ತು ರಾಘವೇಂದ್ರ ಭಟ್ – ಮಾಧ್ಯಮ ಕಾರ್ಯದರ್ಶಿ-3 ಆಗಿ ಅವರುಗಳನ್ನು ನೇಮಿಸಿ ಆದೇಶಿಸಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವೆಗಳು-6) ವತಿಯಿಂದ ವಿಧಾನಸೌಧದಿಂದ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಮುಖ್ಯಮಂತ್ರಿ ಸಚಿವಾಲಯದಲ್ಲಿ ಮಾಧ್ಯಮ ಕಾರ್ಯದರ್ಶಿಗಳಾಗಿ ಕೆಳಕಂಡ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಪಿ. ತ್ಯಾಗರಾಜ್ ಅವರು ಕರ್ನಾಟಕ ಮಾಧ್ಯಮ ರಂಗದಲ್ಲಿ ದೀರ್ಘಕಾಲದ ಅನುಭವ ಹೊಂದಿರುವ ಹಿರಿಯ ಪತ್ರಕರ್ತರಾಗಿದ್ದಾರೆ. ಇವರು ಮುಖ್ಯವಾಹಿಯ ಪತ್ರಿಕೆಯಲ್ಲಿ ಮುಖ್ಯ ವರದಿಗಾರರಾಗಿ ಹಾಗೂ ಅಂಕಣಕಾರರಾಗಿ ಸೇವೆ ಸಲ್ಲಿಸಿದ್ದಾರೆ. ಇದಕ್ಕೂ ಮೊದಲು ಇವರು ಡಿ.ಕೆ. ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಆಗಿದ್ದಾಗ ಅವರ ಮಾಧ್ಯಮ ಸಲಹೆಗಾರರಾಗಿಯೂ ಕಾರ್ಯನಿರ್ವಹಿಸಿದ್ದರು.

More articles

Latest article

Most read