ಅನಾಥ ವಾಹನಗಳಿಗೆ ಸ್ಟಿಕ್ಕರ್, ವ್ಹೀಲ್‌ ಲಾಕ್‌ ಮಾಡಿದ ಸಚಿವ ಕೃಷ್ಣಬೈರೇಗೌಡ

ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಅನಾಥ ವಾಹನಗಳ ತೆರವು ಕಾರ್ಯಾಚರಣೆ ಅಭಿಯಾನಕ್ಕೆ ಸಚಿವ ಕೃಷ್ಣ ಬೈರೇಗೌಡ ಚಾಲನೆ ನೀಡಿದರು. ಕ್ವಿನ್ಸ್ ರಸ್ತೆಯಲ್ಲಿ ಬಿಡಾಡಿ ವಾಹನಗಳಿಗೆ ನೊಟೀಸ್ ಅಂಟಿಸಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳಲ್ಲಿ ವಾರಸುದಾರರಿಲ್ಲದ ಅನಾಥ ವಾಹನಗಳ ತೆರವು ಕಾರ್ಯಾಚರಣೆ ಇಂದಿನಿಂದ ಆರಂಭವಾಗುತ್ತಿದ್ದು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಕ್ವೀನ್ಸ್ ರಸ್ತೆಯ ಶಿಫಾ ಆಸ್ಪತ್ರೆ ಬಳಿ ಅನಾಥ ವಾಹನಗಳ ತೆರವು ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.

More articles

Latest article

Most read