ನವದೆಹಲಿ : ರಾಮ ಮಂದಿರ ದೇಣಿಗೆ ಕಳ್ಳತನದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಉತ್ತರ ಪ್ರದೇಶದ ವಿಶೇಷ ತನಿಖಾ ತಂಡಕ್ಕೆ ನಿರ್ದೇಶನ ನೀಡಿದೆ ಹಾಗೂ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನಿಂದ ಪ್ರತಿಕ್ರಿಯೆಯನ್ನು ಕೋರಿದೆ.
ಒಂದು ವಾರದೊಳಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಜು.20ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ರಾಮಮಂದಿರ ದೇಣಿಗೆ ಕಳ್ಳತನ : ಒಂದು ವಾರದೊಳಗೆ ವರದಿ ನೀಡುವಂತೆ ಸುಪ್ರೀಂಕೋರ್ಟ್ ಸೂಚನೆ