ಮಂಕಾಳು ವೈದ್ಯಗೆ ಕೊಕ್‌, ಎಸ್‌.ಎಸ್‌. ಮಲ್ಲಿಕಾರ್ಜುನಗೆ ಸ್ಥಾನ

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಯಲ್ಲಿ ಕೊನೆ ಕ್ಷಣದಲ್ಲಿ ಬದಲಾವಣೆ ಆಗಿದೆ. ಮಂಕಾಳು ವೈದ್ಯ ರ ಬದಲಿಗೆ ಎಸ್‌.ಎಸ್.ಮಲ್ಲಿಕಾರ್ಜುನ ಅವರಿಗೆ ಸಂಪುಟಕ್ಕೆ ಸೇರ್ಪಡೆ ಮಾಡಲಾಗಿದೆ.

ದಾವಣಗೆರೆಯ ಶಾಸಕ ಮಂಕಾಳು ವೈದ್ಯ ಅವರ ಹೆಸರು ಮೊದಲ ಪಟ್ಟಿಯಲ್ಲಿತ್ತು. ಇದೀಗ ಕೆಲ ನಿಮಿಷಗಳ ಹಿಂದೆಯಷ್ಟೇ ಕಾಂಗ್ರೆಸ್‌ ಹೈಕಮಾಂಡ್‌ನಿಂದ ಕರೆ ಬಂದಿದ್ದು, ನಿಮ್ಮನ್ನು ಸಂಪುಟ ಸೇರ್ಪಡೆಯಿಂದ ಕೈಬಿಡಲಾಗುತ್ತಿದೆ ಎಂದು ಹೇಳಲಾಗಿದೆ ಎಂದು ತಿಳಿದುಬಂದಿದೆ.

ಮಲ್ಲಿಕಾರ್ಜುನ ಅವರು ಸಿದ್ದರಾಮಯ್ಯ ಅವಧಿಯಲ್ಲೂ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

More articles

Latest article

Most read