ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್‌ ನೀರು : CWMA ಆದೇಶ ಎತ್ತಿಹಿಡಿದ ಸುಪ್ರೀಂಕೋರ್ಟ್

ನವದೆಹಲಿ : ಕಾವೇರಿ ನೀರಿಗಾಗಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶವನ್ನು ಎತ್ತಿಹಿಡಿದಿದೆ. ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ನ್ಯಾಯಮೂರ್ತಿಗಳಾದ ವಿಕ್ರಮ್‌ನಾಥ್‌ ಮತ್ತು ಸಂದೀಪ್‌ ಮೆಹ್ತಾ ಅವರನ್ನೊಳಗೊಂಡ ಪೀಠ ಇಂದು ನಡೆಸಿತು.

ಕಾವೇರಿ ವಿಚಾರಣೆಯನ್ನು ಒಂದು ವಾರಕ್ಕೆ ಮುಂದೂಡಿ, CWMA ಆದೇಶ ಪಾಲಿಸುವಂತೆ ರಾಜ್ಯಕ್ಕೆ ಸೂಚನೆ ನೀಡಿದೆ.

More articles

Latest article

Most read