ಟಾಟಾ ಏಸ್ ಪಲ್ಟಿಯಾಗಿ ಯುವಕ ಸಾವು

ಸಾಗರ: ಶಿವಮೊಗ್ಗ ಜಿಲ್ಲೆಯ ಬಲೆಗಾರು ಗ್ರಾಮದ ಸಮೀಪ ನಡೆದ ಭೀಕರ ಅಪಘಾತದಲ್ಲಿ ಟಾಟಾ ಏಸ್ ಪಲ್ಟಿಯಾಗಿ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಬಾಲಕನನ್ನು ಬಲೆಗಾರು ಗ್ರಾಮದ ರಾಕೇಶ್ (20) ಎಂದು ಗುರುತಿಸಲಾಗಿದೆ. ಗ್ರಾಮದ ಸಮೀಪದ ಬಿ ಎಚ್ ರಸ್ತೆಯಲ್ಲಿ ಚಲಿಸುತ್ತಿದ್ದ ಟಾಟಾ ಏಸ್ ವಾಹನವು ಚಾಲಕನ ಹಿಡಿತ ತಪ್ಪಿ ಪಲ್ಟಿಯಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

More articles

Latest article

Most read