ಪಾಕಿಸ್ತಾನದ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ,16 ಮಂದಿ ಸಾವು.

ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ, ಕೊಹಾಟ್ ಜಿಲ್ಲೆಯ ಹಳೆಯ ‘ಪೊಲೀಸ್ ಲೈನ್ಸ್’ ಸಮೀಪದಲ್ಲಿರುವ ಮಸೀದಿಯೊಂದರಲ್ಲಿ ಶುಕ್ರವಾರದ ಪ್ರಾರ್ಥನೆಯ ವೇಳೆ ಸಂಭವಿಸಿದ ಪ್ರಬಲ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದು 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಪೆಶಾವರದಿಂದ ನೈಋತ್ಯಕ್ಕೆ ಸುಮಾರು 60 ಕಿಲೋಮೀಟರ್ ದೂರದಲ್ಲಿರುವ ಕೊಹಾಟ್‌ನ ಹಳೆಯ ‘ಪೊಲೀಸ್ ಲೈನ್ಸ್’ ಬಳಿ ಇರುವ ಮಸೀದಿಯಲ್ಲಿ ಈ ಸ್ಫೋಟ ಸಂಭವಿಸಿದ್ದು. ಶುಕ್ರವಾರದ ಪ್ರಾರ್ಥನೆಗಾಗಿ ಜನ ಸೇರಿದ್ದಾಗ ಈ ಸ್ಫೋಟ ಸಂಭವಿಸಿದೆ.

More articles

Latest article

Most read