ಆರ್ಥಿಕ ಇಲಾಖೆಯ ಟಿಪ್ಪಣಿ ಬಹಿರಂಗಗೊಂಡ ಹಿನ್ನೆಲೆಯಲ್ಲಿ, ‘ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ’ ಎಂದು ಆರೋಪಿಸಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಎದುರು ಖಾಲಿ ಚೊಂಬು ಮತ್ತು ಚಿಪ್ಪು ಹಿಡಿದು ವಿನೂತನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಎದುರು ಖಾಲಿ ಚೊಂಬು, ಚಿಪ್ಪು ಹಿಡಿದು ಬಿಜೆಪಿ ವಿನೂತನ ಪ್ರತಿಭಟನೆ