ಮಂಗಳೂರಿನಲ್ಲಿ ತಡೆಗೋಡೆ ಕುಸಿತ: ಗಾಯಗೊಂಡಿದ್ದ ವಿದ್ಯಾರ್ಥಿ ಸಾವು

ಮಂಗಳೂರು: ವಿದ್ಯಾರ್ಥಿ ಸಂಘದ ಕಾರ್ಯಕ್ರಮವೊಂದರಲ್ಲಿ ತಡೆಗೋಡೆ ಕುಸಿದು ಗಂಭೀರವಾಗಿ ಗಾಯಗೊಂಡು ಕೋಮಾದಲ್ಲಿದ್ದ ವಿದ್ಯಾರ್ಥಿ ಮೊಹಮ್ಮದ್ ಶಮಾಜ್ ಶನಿವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ

ಕಾರ್ಯಕ್ರಮದ ಆಯೋಜಕರು ಮತ್ತು ಕಟ್ಟಡದ ಮಾಲೀಕರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ತಿಳಿಸಿರುವ ಮಂಗಳೂರು ದಕ್ಷಿಣ ಪೋಲೀಸರು, ಕಾರ್ಯಕ್ರಮದ ಆಯೋಜಕರು , ಮತ್ತು ಕಟ್ಟಡದ ಮಾಲೀಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 106(1), 125(ಎ), 125(ಬಿ) ಮತ್ತು 290 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

More articles

Latest article

Most read