ಸೌಜನ್ಯ ಪ್ರಕರಣ : ಮರು ತನಿಖೆಯ ಎಸ್​​ಐಟಿ ತಂಡದ ಸಹಾಯಕರಾಗಿ 16 ಮಂದಿ ನೇಮಕ

ಧರ್ಮಸ್ಥಳ : ಸೌಜನ್ಯ ಪ್ರಕರಣ ಮರು ತನಿಖೆಗೆ ನೇಮಿಸಿರುವ ಎಸ್ಐಟಿ ತನಿಖಾ ತಂಡದ ಸಹಾಯಕರಾಗಿ 16 ಮಂದಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಎಸ್‌ಐಟಿ ತನಿಖಾ ಸಹಾಯಕರಾಗಿ ಮಂಗಳೂರು ನಗರ ಸಿಸಿಬಿಯ ಎಸಿಪಿ ಮನೋಜ್ ಕುಮಾರ್ ನಾಯಕ್‌, ಬೆಂಗಳೂರು ಸಿಸಿಬಿ ಎಸಿಪಿ ರಾಮಚಂದ್ರ.ಬಿ , ಸಿಐಡಿ ಇನ್ಸ್‌ಪೆಕ್ಟ‌ರ್ ದೀಪಕ್, ಇನ್ಸ್‌ಪೆಕ್ಟರ್ ಮೋಹನ್ ಡಿ ಪಾಟೀಲ್, ಮಡಿವಾಳ ಸಂಚಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟ‌ರ್ ಈಶ್ವರಿ, ಕೋಣಾಜೆ ಪೊಲೀಸ್‌ ಠಾಣೆಯ ಪಿಎಸ್‌ಐ ಪುನೀತ್‌ ಗಾವಂಕ‌ರ್, ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ಪ್ರದೀಪ್‌, ಕಂಕನಾಡಿ ಪೊಲೀಸ್ ಠಾಣೆಯ ಮ.ಪಿಎಸ್‌ಐ ಅನಿತಾ ನಿಕಂ, ಮಂಗಳೂರು ಸಿಸಿಬಿ ಎಎಸ್‌ಐ ಮೋಹನ್, ಕಂಕನಾಡಿ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರದೀಪ್‌ ಕುಮಾ‌ರ್ ರೈ, ಗೋವರ್ಧನ್, ದಿನೇಶ್.ಎನ್. ಉಳ್ಳಾಲ ಪೊಲೀಸ್ ಠಾಣೆಯ ಸಿಬ್ಬಂದಿ ರಾಧಕೃಷ್ಣ.ಕೆ.ಕೆ, ಕಾವೂರು ಪೊಲೀಸ್ ಠಾಣೆಯ ಸಿಬ್ಬಂದಿ ರೆಜಿ.ವಿ.ಎಂ., ಸುರತ್ಕಲ್ ಪೊಲೀಸ್ ಠಾಣೆಯ ಸಿಬ್ಬಂದಿ ರಾಜೇಂದ್ರ ಪ್ರಸಾದ್.ವಿ.ಪಿ, ಕಂಕನಾಡಿ ಪೊಲೀಸ್‌ ಠಾಣೆಯ ಮಹಿಳಾ ಸಿಬ್ಬಂದಿ ಪ್ರಮೀಳಾ ಅವರನ್ನು ನೇಮಕ ಮಾಡಲಾಗಿದೆ.

More articles

Latest article

Most read