ಎಸ್‌ಎಸ್‌ಎಲ್‌ಸಿ- ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು, ಅ.30 : ರಾಜ್ಯದಲ್ಲಿ 2026-27ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ -1 ಮತ್ತು ಪರೀಕ್ಷೆ – 2ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇಂದು ಪ್ರಕಟಿಸಿದೆ.

ಈಗಾಗಲೇ ಕರಡು ವೇಳಾಪಟ್ಟಿ ಪ್ರಕಟಿಸಿದ್ದ ಮಂಡಳಿಯು ಕೆಲವು ತಿದ್ದುಪಡಿಗಳೊಂದಿಗೆ ಅಂತಿಮ ವೇಳಾಪಟ್ಟಿ ಪ್ರಕಟಸಿದೆ. ಈ ವೇಳಾಪಟ್ಟಿ ಪ್ರಕಾರ ದ್ವಿತೀಯ ಪಿಯುಸಿ ಪರೀಕ್ಷೆ-1 ಮುಂದಿನ 2027ರ ಫೆಬ್ರವರಿ 27 ರಿಂದ ಮಾರ್ಚ್ 18 ರವರೆಗೆ ನಡೆಯಲಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಮುಂದಿನ 2027ರ ಮಾರ್ಚ್ 22ರಿಂದ ಏಪ್ರಿಲ್ 5ರವರೆಗೆ ನಡೆಯಲಿವೆ.

ದ್ವಿತೀಯ ಪಿಯುಸಿ ಪರೀಕ್ಷೆ-2 ಮೇ ತಿಂಗಳ 3 ರಿಂದ ಆರಂಭವಾಗಿ ಮೇ 15 ರವರೆಗೆ ನಡೆಯಲಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಮೇ ತಿಂಗಳ 24 ಕ್ಕೆ ಆರಂಭವಾಗಿ ಮೇ 31 ತಂದು ಪೂರ್ಣಗೊಳ್ಳಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆ- 1 ವೇಳಾಪಟ್ಟಿ
ಫೆಬ್ರವರಿ 27– ಕನ್ನಡ
ಮಾರ್ಚ್ 1 – ಇಂಗ್ಲಿಷ್
ಮಾರ್ಚ್ 4 – ಭೌತಶಾಸ್ತ್ರ, ಸಮಾಜಶಾಸ್ತ್ರ
ಮಾರ್ಚ್ 5 – ಲೆಕ್ಕಶಾಸ್ತ್ರ
ಮಾರ್ಚ್ 8 – ರಸಾಯನಶಾಸ್ತ್ರ
ಮಾರ್ಚ್ 9 – ಅರ್ಥಶಾಸ್ತ್ರ
ಮಾರ್ಚ್ 12 – ಗಣಿತ, ವ್ಯವಹಾರ ಅಧ್ಯಯನ
ಮಾರ್ಚ್ 15 – ಜೀವಶಾಸ್ತ್ರ, ರಾಜ್ಯಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 17 – ಹಿಂದಿ
ಮಾರ್ಚ್ 18 – ಇತಿಹಾಸ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ವೇಳಾಪಟ್ಟಿ

ಮಾ.22:  ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ
ಮಾ.25: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ
ಮಾ.27: ದ್ವಿತೀಯ ಭಾಷೆ- ಇಂಗ್ಲಿಷ್, ಕನ್ನಡ
ಮಾ. 30: ಗಣಿತ, ಸಮಾಜಶಾಸ್ತ್ರ
ಏ.2: ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ
ಏ.04: ಜೂನಿಯರ್ ಟೆಕ್ನಿಕಲ್ ಸ್ಕೂಲ್ ವಿಷಯಗಳು: ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ಅರ್ಥಶಾಸ್ತ್ರ
ಏ.05: ಸಮಾಜ ವಿಜ್ಞಾನ

More articles

Latest article

Most read