ಇನ್ನು ಮುಂದೆ ಕರ್ನಾಟಕದಲ್ಲಿ ಕಾಟನ್ ಕ್ಯಾಂಡಿ ನಿಷೇಧ: ದಿನೇಶ್ ಗುಂಡೂರಾವ್ ಘೋಷಣೆ

ರಾಜ್ಯದಲ್ಲಿ ಕಾಟನ್‌ ಕ್ಯಾಂಡಿ ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಟನ್‌ ಕ್ಯಾಂಡಿ ಮಾರಾಟ, ಬಳಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಲರ್ ಕಾಟನ್ ಕ್ಯಾಂಡಿ ಮಾರಿದರೆ 7 ವರ್ಷ ಜೈಲು ಶಿಕ್ಷೆ. ಆಹಾರಕ್ಕೆ ರಾಸಾಯನಿಕ ಬಣ್ಣ ಬಳಸಿದರೆ 7 ವರ್ಷ ಜೈಲು. ಕಲರ್ ಇಲ್ಲದ ಕಾಟನ್ ಕ್ಯಾಂಡಿ ಮಾರಾಟಕ್ಕೆ ಅವಕಾಶ. ಗೋಬಿ ಮಂಚೂರಿ ಸೇರಿದಂತೆ ಯಾವುದೇ ಆಹಾರವಿರಲಿ. ಆಹಾರದಲ್ಲಿ ಕೃತಕ ಬಣ್ಣ ಬಳಸದಂತೆ ಆದೇಶ. ಆಹಾರದಲ್ಲಿ ಕೃತಕ ಬಣ್ಣ ಬಳಸದಂತೆ ಕಠಿಣ ಎಚ್ಚರಿಕೆ ನೀಡಿದ್ದಾರೆ.

More articles

Latest article

Most read