ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ : ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಜೆಡಿಎಸ್

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿರುವ ಜೆಡಿಎಸ್‌ ಕೊನೆಗೂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಹೌದು, ಕೋಲಾರ, ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ನಿರೀಕ್ಷೆಯಂತೆ ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಲಿದ್ದಾರೆ. ಇನ್ನು ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಮಲ್ಲೇಶ್ ಬಾಬುಗೆ ನೀಡಲಾಗಿದೆ. ಇನ್ನು ತೀವ್ರ ಕುತೂಲಕ್ಕೆ ಕಾರಣವಾಗಿದ್ದ ಮಂಡ್ಯ ಕ್ಷೇತ್ರದಿಂದ ಎಚ್‌.ಡಿ ಕುಮಾರಸ್ವಾಮಿ ಅವರೇ ಕಣಕ್ಕಿಳಿಯಲಿದ್ದಾರೆ.

More articles

Latest article

Most read