ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ‌.ಗೌತಮ್

ಹೊಸದಿಲ್ಲಿ: ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಕಾಂಗ್ರೆಸ್ ಪಕ್ಷ ಘೋಷಿಸಿದ್ದು, ಕೆ.ವಿ.ಗೌತಮ್ ಅವರ ಹೆಸರನ್ನು ಅಂತಿಮಗೊಳಿಸಿದೆ.

ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ಗೌತಮ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.

ಸಚಿವ ಕೆ.ಎಚ್ ಮುನಿಯಪ್ಪ ಮತ್ತು ಕೋಲಾರ ಜಿಲ್ಲೆಯ ಶಾಸಕರ ನಡುವೆ ಜಟಾಪಟಿಗೆ ಕಾರಣವಾಗಿದ್ದ ಕೋಲಾರದ ಅಭ್ಯರ್ಥಿ ಆಯ್ಕೆ ಕೊನೆಗೂ ಅಂತಿಮಗೊಂಡಂತಾಗಿದೆ.

More articles

Latest article

Most read