ವಿಜಯಪುರದಲ್ಲಿ ತೆರೆದ ಕೊಳವೆ ಬಾವಿಗೆ ಬಿದ್ದ ಎರಡು ವರ್ಷದ ಬಾಲಕ, ಕಾರ್ಯಾಚರಣೆ ಆರಂಭ

ವಿಜಯಪುರ: ಜಿಲ್ಲೆಯ ಇಂಡಿ ತಾಲ್ಲೂಕಿನ ಲಚ್ಯಾಣ ಎಂಬ ಗ್ರಾಮದಲ್ಲಿ ತೆರೆದ ಕೊಳವೆ ಬಾವಿಗೆ ಎರಡು ವರ್ಷ ಬಾಲಕ ಬಿದ್ದಿರುವ ಘಟನೆ ವರದಿಯಾಗಿದೆ

ಬಾಲಕ ಸಾತ್ವಿಕ್ ಮುಜಗೊಂಡ ಆಟವಾಡಲು ಹೋದಾಗ ಜಮೀನಿನಲ್ಲಿ ತೋಡಿದ್ದ ತೆರೆದ ಕೊಳವೆ ಬಾವಿಗೆ ಆಯ ತಪ್ಪಿ ಬಿದ್ದಿದ್ದಾನೆ.

ಘಟನಾ ಸ್ಥಳಕ್ಕೆ ಇಂಡಿ ಗ್ರಾಮಾಂತರ ಠಾಣೆ ಪೊಲೀಸರು ತೆರಳಿದ್ದು, ಮಗುವನ್ನು ರಕ್ಷಿಸುವ ಕಾರ್ಯಾಚರಣೆ ಆರಂಭಗೊಂಡಿದೆ.

More articles

Latest article

Most read