ಕೋಲಾರ – ಮಾಲೂರು ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಪತ್ರಕರ್ತ ಸಾವು

ಕೋಲಾರ : ಮಾಲೂರು – ಕೋಲಾರ ರಸ್ತೆಯ ಚಿಕ್ಕ ಕಡತೂರು ರಸ್ತೆಯ ಪೆಟ್ರೋಲ್ ಬಂಕ್ ಸಮೀಪ ತಡರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಲಕ್ಕೂರು ಹೋಬಳಿ ವಿಜಯ ಕರ್ನಾಟಕ ವರದಿಗಾರ ವಿ ಶ್ರೀನಿವಾಸ್ ಸಾವನ್ನಪ್ಪಿದ್ದಾರೆ.
ಮೃತ ವಿ ಶ್ರೀನಿವಾಸ್ ತನ್ನ ಜುಪಿಟರ್ ದ್ವಿಚಕ್ರ ವಾಹನ ದಲ್ಲಿ ಮನೆಯತ್ತ ತೆರಳುತ್ತಿದ್ದಾಗ ಶಿಫ್ಟ್ ವಾಹನವನ್ನು ಬಲವಾಗಿ ಅಪ್ಪಳಿಸಿದ್ದು ಈ ಸಂದರ್ಭದಲ್ಲಿ ಶ್ರೀನಿವಾಸ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮಾಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಘಟನಾ ಸ್ಥಳಕ್ಕೆ ಮಾಲೂರು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಮಪ್ಪ ಬಿ ಗುತ್ತೇದಾರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

More articles

Latest article

Most read