ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮ*ಹತ್ಯೆಗೆ ಶರಣು

ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್​ ಕೆಜಿ (41) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ  ನಡೆದಿದೆ.

ಬಿಜೆಪಿ ನಾಯಕ ಬಿಸಿ ಪಾಟೀಲ್ ಅವರ ಹಿರಿಯ ಪುತ್ರಿ ಪತಿ ಪ್ರತಾಪ್ ಕುಮಾರ್​ ಇಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರಾ ಬಳಿಯ ಅರಣ್ಯ ಪ್ರದೇಶದಲ್ಲಿ ಕಾರು ನಿಲ್ಲಿಸಿ ವಿಷ ಸೇವಿದ್ದರು. ಇದನ್ನು ಗಮಿಸಿದ ಸ್ಥಳೀಯರು ಪ್ರತಾಪ್ ಕುಮಾರ್​ ನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಕುಮಾರ್ ಮೃತಪಟ್ಟಿದ್ದಾರೆ.

ಬಿ. ಸಿ. ಪಾಟೀಲ್ ಅಳಿಯ ಕೆ.ಜಿ.ಪ್ರತಾಪ್ ಕುಮಾರ್ (41) ಯಾವ ಕಾರಣಕ್ಕೆ ಇಂತಹ ನಿರ್ಧಾರಕ್ಕೆ ಮುಂದಾದರು ಅನ್ನೋದು ಇನ್ನೂ ಗೊತ್ತಿಲ್ಲ. ಸದ್ಯ ಪೊಲೀಸರು ಈ ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

More articles

Latest article

Most read