ಅನಾರೋಗ್ಯ: ಎಲ್.ಕೆ.ಅಡ್ವಾಣಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ: 96 ವರ್ಷ ವಯಸ್ಸಿನ ಬಿಜೆಪಿ ಹಿರಿಯ ನಾಯಕ‌, ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ ವಯೋಸಹಜ ಅನಾರೋಗ್ಯದಿಂದ ನಿನ್ನೆ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇಲ್ಲಿನ ಏಮ್ಸ್ ಆಸ್ಪತ್ರೆಯಲ್ಲಿ ಅಡ್ವಾಣಿಯವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ತಜ್ಞ ವೈದ್ಯರು ನಿಗಾ ವಹಿಸಿದ್ದಾರೆ.

ಅಡ್ವಾಣಿ‌ ಮೂತ್ರಪಿಂಡ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದ್ದು, ವೃದ್ಧರಿಗೆ ಮೀಸಲಾದ ವಿಶೇಷ ವಾರ್ಡ್ ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

More articles

Latest article

Most read