ಅಹಮದಾಬಾದ್‌: 242 ಪ್ರಯಾಣಿಕರಿದ್ದ ಏರ್‌ ಇಂಡಿಯಾ ವಿಮಾನ ಅಪಘಾತ: 100ಕ್ಕೂ ಹೆಚ್ಚು ಪ್ರಯಾಣಿಕರ ಸಾವು?

ಅಹಮದಾಬಾದ್: ಗುಜರಾತ್‌ ನ ಅಹಮದಾಬಾದ್‌ ವಿಮಾನ ನಿಲ್ದಾಣದಿಂದ ವಿಮಾನವೊಂದು ಟೇಕ್ ಆಫ್ ಆದ ಎರಡು ನಿಮಿಷಗಳಲ್ಲಿ  ಅಪಘಾತಕ್ಕೀಡಾಗಿದೆ. ವಿಮಾನದಲ್ಲಿ 242 ಪ್ರಯಾಣಿಕರಿದ್ದರು. ಆದರೆ ಮೃತಪಟ್ಟವರ ಸಂಖ್ಯೆ ನಿಖರವಾಗಿ ತಿಳಿದು ಬಂದಿಲ್ಲ. ಇವರಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರಗಳಿಗೆ ದಾಖಲಿಸಲಾಗಿದೆ. ಅಹಮದಾಬಾದ್ ನಿಂದ ಲಂಡನ್ ಗೆ ಹೊರಟಿತ್ತು. ವಿಮಾನ ನಿಲ್ದಾಣದಿಂದ 2 ಕಿಮೀ ದೂರದಲ್ಲಿ ತಾಂತ್ರಿಕ ದೋಷದಿಂದ ಅಪಘಾತ ಸಂಭವಿಸಿದೆ. ನಿರ್ಮಾಣ ಹಂತದ ಕಟ್ಟಡಕ್ಕೆ ವಿಮಾನ ಡಿಕ್ಕಿ ಹೊಡೆದು ಪತನವಾಗಿದೆ. ವಿಮಾನ ನಿಲ್ದಾಣದಿಂದ ಈ ವಿಮಾನ 1.17 ನಿಮಿಷಕ್ಕೆ ಹೊರಟಿತ್ತು.

ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದೆ. ದುರಂತದಲ್ಲಿ ಸಂಭವಿಸಿರುವ ಸಾವುನೋವಿನ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ವಿಮಾನ ದುರಂತದ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದೆ.

More articles

Latest article

Most read