ಸಂವಿಧಾನ ಶಿಲ್ಪಿ ಡಾ: ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಆಚರಣೆ

ಬೆಂಗಳೂರು : ಸಂವಿಧಾನ ಶಿಲ್ಪಿ ಡಾ: ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಜಿ.ಬಿ.ಎ ಕೇಂದ್ರ ಕಛೇರಿ ಆವರಣದಲ್ಲಿ ಆಚರಿಸಲಾಯಿತು.

ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಡಾ: ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.

ಈ ವೇಳೆ ವಿಶೇಷ ಆಯುಕ್ತರುಗಳಾದ ಮುನೀಶ್ ಮೌದ್ಗಿಲ್, ಸುಷಮಾ ಗೋಡಬೋಲೆ, ವೆಂಕಟಾಚಲಪತಿ ಆರ್, ನಗರ ಪಾಲಿಕೆ ಆಯುಕ್ತರುಗಳಾದ ರಾಜೇಂದ್ರ ಚೋಳನ್, ರಮೇಶ್ ಡಿ.ಎಸ್, ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

More articles

Latest article

Most read