ಅನಂತ್ ಕುಮಾರ್ ಹೇಳಿಕೆ ಸರಿಯಲ್ಲ : ವಿಜಯೇಂದ್ರ

ರಾಜಕಾರಣಿಗಳು ಅಂದ್ರೆ ಜನರು ನಂಬಲ್ಲ, ಅಂತಹದರಲ್ಲಿ ಸಂಸದ ಅನಂತ್ ಕುಮಾರ್ ಹೆಗ್ಡೆ ಹೇಳಿಕೆ ಸರಿಯಲ್ಲ ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ.

ಸಂಸದರ ವಿವಾದಾತ್ಮಕ ಹೇಳಿಕೆಗಳ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೊದಲೇ ರಾಜಕಾರಣಿಗಳು ಅಂದ್ರೆ ಜನ ನಂಬಲ್ಲ, ಅಂಥ ಪರಿಸ್ಥಿತಿ ಇದೆ. ಯಾರೇ ಇದ್ದರೂ ನಮ್ಮ ಹೇಳಿಕೆಯಲ್ಲಿ ತೂಕವಿರಬೇಕು. ಸಮಾಜ ಒಪ್ಪುವಂತೆ ಮಾತು ಇರಬೇಕು. ಅನಂತ್ ಕುಮಾರ್ ಹೆಗ್ಡೆ ಹೇಳಿಕೆಗಳನ್ನು ನಾನೂ ಗಮನಿಸಿದ್ದೇನೆ. ನಾನು ಅವರ ಜೊತೆಗೂ ಇದರ ಬಗ್ಗೆ ಮಾತಾಡುತ್ತೇನೆ ಎಂದು ಹೇಳಿದ್ದಾರೆ.

ಅನಂತ್ ಕುಮಾರ್ (Anantkumar Hegde) ಹೇಳಿಕೆಗೂ ಪಕ್ಷಕ್ಕೂ ಸಂಬಂಧ ಇಲ್ಲ. ಅವರು ಹೇಳಿರೋದೆಲ್ಲ ಅವರ ವೈಯಕ್ತಿಕ ಅಭಿಪ್ರಾಯಗಳು. ಇದರ ಬಗ್ಗೆ ಅವರ ಜೊತೆ ವೈಯಕ್ತಿಕವಾಗಿ ಮಾತಾಡುತ್ತೇನೆ ಎಂದು ಸ್ಪಷ್ಟ ಪಡಿಸಿದ್ದಾರೆ.

ನಾವು ಕೂಡಾ ಸೋಮಣ್ಣಗೆ ಸಂಪೂರ್ಣ ಬೆಂಬಲಿಸ್ತೇವೆ. ಅವರು ಹೈಕಮಾಂಡ್ ಎದುರು ಏನು ಅಪೇಕ್ಷೆ ಇಟ್ಟಿದ್ದಾರೋ ಅದರ ಬಗ್ಗೆಯೂ ಹೈಕಮಾಂಡ್ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದರು.

More articles

Latest article

Most read