ರಾಜ್ಯ ಸರ್ಕಾರಿ ನೌಕರರಿಗೆ ಅ.1ರಿಂದ ನಗದು ರಹಿತ ಚಿಕಿತ್ಸೆ ನೀಡುವ ಆರೋಗ್ಯ ಸಂಜೀವಿನಿ ಜಾರಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್! ಅಕ್ಟೋಬರ್ 1ರಿಂದ ನಗದು ರಹಿತ ಚಿಕಿತ್ಸೆ ನೀಡುವ ಆರೋಗ್ಯ ಸಂಜೀವಿನಿ ಜಾರಿಯಾಗಿದೆ.

ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅಕ್ಟೋಬರ್ 1, 2025 ರಿಂದ ಜಾರಿಗೆ ಬರಲಿದ್ದು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಅನುಷ್ಠಾನವಾಗಲಿದೆ.

ಈ ಯೋಜನೆಗಾಗಿ ನೌಕರರ ವೇತನದಿಂದ ಗ್ರೂಪ್‌ಗೆ ಅನುಗುಣವಾಗಿ ಮಾಸಿಕ ವಂತಿಕೆ ಕಡಿತವಾಗಲಿದ್ದು, ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

ನೌಕರರ ವರ್ಗವಾರು ವಂತಿಗ ಕಡಿತ ವಿವರ:

ಗ್ರೂಪ್ ಎ: 1,000

ಗ್ರೂಪ್ ಬಿ: 500

ಗ್ರೂಪ್ ಸಿ: 350

ಗ್ರೂಪ್ ಡಿ: 250

ಈ ಯೋಜನೆಯು ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ನಗದು ರಹಿತವಾಗಿ ಪಡೆಯಲು ಸಹಾಯಕವಾಗಲಿದೆ. ಅಕ್ಟೋಬರ್‌ನಿಂದಲೇ ಇದರ ಪ್ರಯೋಜನಗಳು ಲಭ್ಯವಾಗಲಿವೆ.

More articles

Latest article

Most read