ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಬಾಬು ಬಂಧನ

ಕದ್ದ ಆಭರಣ ಖರೀದಿಸಿದ್ದ ಆರೋಪದ ಮೇಲೆ ಅಟ್ಟಿಕಾ ಗೋಲ್ಡ್‌ ಕಂಪನಿಯ ಮಾಲೀಕ ಬಾಬು ಅಲಿಯಾಸ್‌ ಪಿಎಸ್‌ ಅಯ್ಯೂಬ್‌ರನ್ನು ತುರುವೇಕೆರೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ತುರುವೇಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಚಿನ್ನ ಕಳ್ಳತನವಾಗಿತ್ತು. ಆ ಚಿನ್ನವನ್ನು ಅಟ್ಟಿಕಾ ಗೋಲ್ಡ್ ಕಂಪನಿಯ ನಿರ್ದೇಶಕ ಬಾಬು ಚಿನ್ನ ಖರೀದಿಸಿದ್ದು, ಬೆಂಗಳೂರಿನ ಫ್ರೇಜರ್‌ ಟೌನ್‌ ತನ್ನ ನಿವಾಸದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿ ಉದಯ್‌ ಅಲಿಯಾಸ್‌ ಅಶೋಕ್‌ (30) ಕದ್ದ ಚಿನ್ನವನ್ನು ಅಟ್ಟಿಕಾ ಗೋಲ್ಡ್‌ ಕಂಪನಿಗೆ ಕಡಿಮೆ ಬೆಲೆಯಲ್ಲಿ ಮಾರುತ್ತಿದ್ದ ಎಂದು ತಿಳಿದು ಬಂದಿದೆ. ಅಟ್ಟಿಕಾ ಬಾಬು ವಿರುದ್ಧ ಐಪಿಒ ಕಲಂ – 454, 380, 411, 413 ಅಡಿ ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ತಿಳಿದುಬಂದಿದೆ.

More articles

Latest article

Most read