ಆ. 8ರವರೆಗೆ SIR ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯದಲ್ಲಿ ಎಸ್‌ಐಆರ್‌ ಅವಧಿಯನ್ನು ವಿಸ್ತರಣೆ ಮಾಡಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಜುಲೈ 29ರಂದು ಮತದಾರರು ಎಸ್‌ಐಆರ್‌ ಗಣತಿ ನಮೂನೆ ಸಲ್ಲಿಸಲು ಕೊನೆ ದಿನವಾಗಿತ್ತು. ಅದನ್ನು ಈಗ ಆಗಸ್ಟ್ 8 ರವರೆಗೆ ಸಲ್ಲಿಸಲು ಅವಕಾಶ ನೀಡಲಾಗಿದೆ.

ಕರಡು ಪಟ್ಟಿಯನ್ನು ಆಗಸ್ಟ್ 5ರ ಬದಲಿಗೆ ಆಗಸ್ಟ್ 17ರಂದು ಪ್ರಕಟಿಸಲಾಗುವುದು ಎಂದು ಆಯೋಗ ತಿಳಿಸಿದೆ. ರಾಜ್ಯದಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 7ರ ಬದಲಿಗೆ ಅಕ್ಟೋಬರ್ 19 ರಂದು ಪ್ರಕಟಿಸಲಾಗುವುದು ಎಂದು ಪರಿಷ್ಕೃತ ಪ್ರಕಟಣೆ ತಿಳಿಸಿದೆ. 

More articles

Latest article

Most read