ಅಭಿಮನ್ಯು ನಂತರ ಅಂಬಾರಿ ಆನೆ ಯಾವುದು ಎಂಬ ಪ್ರಶ್ನೆಗೆ ಅರಣ್ಯ ಇಲಾಖೆ ಈಗಿನಿಂದಲೇ ಉತ್ತರ ಹುಡುಕಲು ಶುರು ಮಾಡಿದಂತೆ ಕಾಣುತ್ತಿದೆ. ಸದ್ಯ ಮೂರನೇ ಬಾರಿಗೆ ದಸರಾದಲ್ಲಿ ಭಾಗವಹಿಸಿರುವ ಭೀಮ ಆನೆ ಭವಿಷ್ಯದ ಅಂಬಾರಿ...
ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ 2024 ಅಕ್ಟೋಬರ್ 3ರಂದು ಉದ್ಘಾಟನೆಯಾಗಿದ್ದು, ಅಕ್ಟೋಬರ್ 12ರಂದು ಜಂಬೂಸವಾರಿ ನಡೆಯಲಿದೆ. ಈ ಬಾರಿಯೂ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಜಂಜೂಸವಾರಿ ನಡೆಯಲಿದ್ದು ಅಂಬಾರಿಯನ್ನು ಹೊತ್ತು ಸಾಗಲಿದೆ. ಈ ವರ್ಷದ...
ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಲೋಕಾಯುಕ್ತ ದೂರನ್ನು ಆಧರಿಸಿ ಜಾರಿ ನಿರ್ದೇಶನಾಲಯ ಪ್ರವೇಶ ಮಾಡಿದೆ. ಇದರಿಂದಾಗಿ ಯಾವುದೇ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸದ ಮೇಲೆ ಇಡಿ ದಾಳಿ ಮಾಡುವ ಸಾಧ್ಯತೆ ಕಾಣುತ್ತಿದೆ.
ಸಿಎಂ ನಿವಾಸದ...
ಕುಮಾರಸ್ವಾಮಿ ಸರ್ವನಾಶ ಮಾಡೋಕೆ ಬಯಸ್ತಿದ್ದಾರೆ. ಅವರು ಮಲಗಿದ್ರೂ ಎದ್ರೂ ಅದನ್ನೇ ಬಯಸುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ನಾಮಕರಣ ಮಾಡಿದ ಹಿನ್ನೆಲೆಯಲ್ಲಿ...
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಗುಡ್ಡಗಳು ಕುಸಿಯುತ್ತಲೇ ಇವೆ. ಇಂದು ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ....
ಬೆಂಗಳೂರು ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ ಹಾಲ್‌ನಲ್ಲಿ ಇಂದು ಬೆಳಗ್ಗೆ ವಕೀಲೆಗೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ್ದ ಆರೋಪಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಕೀಲೆ ವಿಮಾಲ ಮತ್ತು ಜಯರಾಮ್ ಇಬ್ಬರು...
ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಗುಡ್ಡ ಕುಸಿತ ಪ್ರಕರಣ ನಡೆದ ಸ್ಥಳಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೊಲ್ಲಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ...
ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿ ಪಕ್ಷ ಆಯ್ಕೆ ಮಾಡಿಲ್ಲ ಶಾಸಕರ ಅಭಿಪ್ರಾಯದ ಮೇರೆಗೆ ಅವರನ್ನ ಮುಖ್ತಮಂತ್ರಿಗಳನ್ನಾಗಿ ಮಾಡಿದ್ದಾರೆ ಎಂದು ಮಂಡ್ಯದ ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಹೇಳಿದ್ದಾರೆ.
ಮಳವಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ನರೇಂದ್ರಸ್ವಾಮಿ, ಈಗಲೂ...
ನೀಟ್ ಪರೀಕ್ಷೆ ಅಕ್ರಮದ ಸಂಬಂಧಿಸಿದಂತೆ ಪ್ರತಿಪಕ್ಷಗಳ ಸದಸ್ಯರ ಚರ್ಚೆಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದಕ್ಕೆ, ಲೋಕಸಭೆ ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಯಿತು.
ಭಾರತದ ವಿದ್ಯಾರ್ಥಿಗಳ ಭವಿಷ್ಯವನ್ನು ಈ ನೀಟ್ ಪರೀಕ್ಷೆ ಹಾಳುಮಾಡುತ್ತಿದೆ. ಈ ಅಕ್ರಮದ...
ದೇಶದ ಬಹುತೇಕ ಭಾಗಗಳಲ್ಲಿ ನಿರಂತರ ಬಿಸಿಗಾಳಿಯಿಂದಾಗಿ ಜನರು ತತ್ತರಿಸಿ ಹೋಗುತ್ತಿದ್ದಾರೆ. ಈ ವರ್ಷ ಮಾರ್ಚ್ 1ರಿಂದ ಜೂನ್ 18ರವರೆಗೆ ಕನಿಷ್ಠ 114 ಜನರು ಬಿಸಿಗಾಳಿಗೆ ಬಲಿಯಾಗಿದ್ದು, 40,984 ಕ್ಕೂ ಹೆಚ್ಚು ಜನರು ಶಂಕಿತ...