AUTHOR NAME

ಚಂದನ್ ಕುಮಾರ್

165 POSTS
0 COMMENTS

ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ತ್ವರಿತಗತಿಯಲ್ಲಿ ಕನ್ನಡ ಅಳವಡಿಸಿ : ತುಷಾರ್ ಗಿರಿ ನಾಥ್

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆ ಅಳವಡಿಸುವ ಸಂಬಂಧ ಆಯಾ ವಲಯ ವ್ಯಾಪ್ತಿಯಲ್ಲಿ ತ್ವರಿತಗತಿಯಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್...

ಕೆರಗೋಡು ಗಲಭೆ ಹಿಂದಿನ ವ್ಯಕ್ತಿ ನೂತನ್ ಯಾರು?

ಮಂಡ್ಯ: ಕೆರಗೋಡಿನಲ್ಲಿ ಉದ್ದೇಶಪೂರ್ವಕವಾಗಿ ಗಲಭೆ ಎಬ್ಬಿಸಲು ಸಂಚು ನಡೆಸಲಾಗಿತ್ತಾ ಎಂಬ ಪ್ರಶ್ನೆ ಉದ್ಭವಿಸಿದ್ದು, ಚಿಕ್ಕಮಗಳೂರಿನಿಂದ ಬಂದ ನೂತನ್ ಎಂಬ ವ್ಯಕ್ತಿಯೇ ಧ್ವಜಸ್ಥಂಭ ಘಟನೆಯ ಹಿಂದಿದ್ದಾನೆ ಎಂದು ಪೊಲೀಸ್ ಮೂಲಗಳು ಹೇಳಿವೆ. ನೂತನ್ ಎಂಬ ವ್ಯಕ್ತಿ,...

ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜ ಎಂದ ಸಿ.ಟಿ.ರವಿ : ಶಾಸಕ ನರೇಂದ್ರ ಸ್ವಾಮಿ ಆಕ್ರೋಶ

ಮಂಡ್ಯ: ರಾಷ್ಟ್ರಧ್ವಜವನ್ನು ಬಿಜೆಪಿ ಮುಖಂಡ ಸಿ.ಟಿ.ರವಿ ತಾಲಿಬಾನ್ ಧ್ವಜ ಎಂದು ಕರೆದಿದ್ದಾರೆ. ರಾಷ್ಟ್ರಧ್ವಜವನ್ನು ಅಪಮಾನಿಸಿದ್ದಾರೆ. ಈ ಕುರಿತು ದೂರು ನೀಡುವುದಾಗಿ ಶಾಸಕ ನರೇಂದ್ರ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ‌. ಮಂಡ್ಯದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ.ಟಿ.ರವಿ...

2024ರಲ್ಲಿ ಬಿಜೆಪಿ ಗೆದ್ದರೆ, ದೇಶದಲ್ಲಿ ಮುಂದೆಂದೂ ಚುನಾವಣೆ ನಡೆಯುವುದಿಲ್ಲ : ಮಲ್ಲಿಕಾರ್ಜುನ ಖರ್ಗೆ

2024ರ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆದ್ದು ನರೇಂದ್ರ ಮೋದಿ ಪ್ರಧಾನಿಯಾದರೆ ದೇಶದಲ್ಲಿ ಸರ್ವಾಧಿಕಾರ ಜಾರಿಗೆ ಬರಲಿದೆ. ಭಾರತದಲ್ಲಿ ಮುಂದೆಂದೂ ಚುನಾವಣೆ ನಡೆಯುವುದಿಲ್ಲ ಇದೇ ಕೊನೆಯ ಚುನಾವಣೆಯಾಗಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ...

ಕೆರಗೋಡು ವ್ಯವಸ್ಥಿತ ಗಲಭೆ ಹಿನ್ನೆಲೆ: ಧಾರ್ಮಿಕ ಅಮಲಿಗೆ ‘ವೈರಸ್’ ಪದ ಬಳಸಿದ ಅರುಣ್ ಜಾವಗಲ್ ಗೆ ಹಿಂದುತ್ವ ಟ್ರಾಲ್ ನಿಂದನೆ

ಬೆಂಗಳೂರು: ಕೆರಗೋಡಿನಲ್ಲಿ ಕೇಸರಿ ಧ್ವಜದ ಹೆಸರಿನಲ್ಲಿ ವ್ಯವಸ್ಥಿತ ಗಲಭೆ ನಡೆಸಲಾಗುತ್ತಿರುವ ಹಿನ್ನೆಲೆಯಲ್ಲಿ ಧಾರ್ಮಿಕ ಅಮಲಿಗೆ 'ವೈರಸ್' ಪದ ಬಳಸಿದ ಕನ್ನಡಪರ ಹೋರಾಟಗಾರ ಅರುಣ್ ಜಾವಗಲ್ ಗೆ ಹಿಂದುತ್ವ ಟ್ರಾಲ್ ಪಡೆ ನಿಂದನೆ, ಬೆದರಿಕೆ...

ಜೈ ಹಿಂದ್, ಜೈ ಕರ್ನಾಟಕ, ಜೈ ಸಿದ್ದರಾಮಯ್ಯ ಎಂದ ಡಿಸಿಎಂ ಡಿ ಕೆ ಶಿವಕುಮಾರ್

ಚಿತ್ರದುರ್ಗದಲ್ಲಿ ನಡೆದ ಐತಿಹಾಸಿಕವಾದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರು ತಮ್ಮ ಭಾಷಣದ ಕೊನೆಯಲ್ಲಿ ಜೈ ಹಿಂದ್, ಜೈ ಕರ್ನಾಟಕ ಎಂದು ಹೇಳಿ ಜೈ ಸಿದ್ದರಾಮಯ್ಯ ಎಂದು ಘೋಷಣೆ...

ಯಾವುದೇ ಕೋರ್ಟುಗಳಲ್ಲಿ ದಾವೆ ಹೂಡುವಾಗ ಜಾತಿ, ಧರ್ಮ ನಮೂದಿಸುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ

ಎಲ್ಲಾ ಹೈಕೋರ್ಟ್ ಮತ್ತು ಅಧೀನ ನ್ಯಾಯಾಲಯಗಳಲ್ಲಿ, ದಾವೆ ಪತ್ರಗಳಲ್ಲಿ ಅರ್ಜಿದಾರರ ಜಾತಿಯನ್ನಾಗಲೀ ಧರ್ಮವನ್ನಾಗಲೀ ನಮೂದಿಸುವುದನ್ನು ಈ ಕೂಡಲೇ ನಿಲ್ಲಿಸಬೇಕು ಎಂದು ಸುಪ್ರೀಂ ಕೋರ್ಟು ಆದೇಶ ಹೊರಡಿಸಿದೆ. ನ್ಯಾ. ಹಿಮಾ ಕೋಹ್ಲಿ ಮತ್ತು ಅಸಾದುದ್ದೀನ್ ಅಮಾನುಲ್ಲಾ...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ; ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎ.ಪಿ.ರಂಗನಾಥ್ ನಾಮಪತ್ರ ಸಲ್ಲಿಕೆ

ವಿಧಾನ ಪರಿಷತ್‌ʼಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ.ಪಿ.ರಂಗನಾಥ್ ಅವರು ಇಂದು ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳು ಹಾಗೂ...

ರೋಚಕ ಹಂತ ತಲುಪುತ್ತಿರುವ ಟೆಸ್ಟ್: ಓಲಿ ಪೋಪ್ ಭರ್ಜರಿ ಶತಕ

ಪ್ರವಾಸಿ ಇಂಗ್ಲೆಂಡ್ ತಂಡ ಮೊದಲ ಇನ್ನಿಂಗ್ಸ್ ನಲ್ಲಿ ಮಾಡದ ತಪ್ಪುಗಳನ್ನು ಎರಡನೇ ಇನ್ನಿಂಗ್ಸ್ನಲ್ಲಿ ಮಾಡಲಿಲ್ಲ. ಹೀಗಾಗಿ ಇಂದು ಭಾರತದ ಬೌಲಿಂಗ್ ದಾಳಿಯೆದುರು ದಿಟ್ಟ ಉತ್ತರ ನೀಡಿ, ಪಂದ್ಯದ ಫಲಿತಾಂಶ ಏನು ಬೇಕಾದರೂ ಆಗಬಹುದು...

ಓದುವ ಸಂಸ್ಕೃತಿ ಹರಡಲು ಲೇಖಕರ ಕರೆ

ಸಂವಿಧಾನ ಅರಿವಿಗೆ ಇರುವ ಬಾಗಿಲು. ಅರಿವು ಬದಲಾವಣೆಗೆ ಇರುವ ದಾರಿದೀಪ. ಹಾಗಾಗಿ ಓದುವ ಸಂಸ್ಕೃತಿಯನ್ನು ಹರಡಬೇಕಾದ ತುರ್ತು ನಮ್ಮ ಮುಂದಿದೆ ಎಂದು ಹಿರಿಯ ಸಾಹಿತಿ, ಭಾಷಾಂತರಕಾರರಾದ ಎಂ ಅಬ್ದುಲ್ ರೆಹಮಾನ್ ಪಾಷ ಅವರು...

Latest news