AUTHOR NAME

ಚಂದನ್ ಕುಮಾರ್

162 POSTS
0 COMMENTS

ಹಾಸನದಲ್ಲಿ ಮತ್ತೆ ಹೆಚ್ಚಾದ ಪುಂಡಾನೆಗಳ ಉಪಟಳ

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ಸುಣ್ಣದ ಹೊಳೆಯ ಲಕ್ಕುಂದ ಗ್ರಾಮದ ಬಳಿ ಸುಮಾರು 25 ಕ್ಕೂ ಹೆಚ್ಚು ಕಾಡಾನೆಗಳು ಕಾಣಿಸಿಕೊಂಡಿವೆ. ಈ ಕಾಡಾನೆಗಳು ಗುಂಪು ಗು‌ಂಪಾಗಿ ಸಂಚಾರ ಮಾಡುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಮಾಡಿದೆ. ಮುಖ್ಯವಾಗಿ...

ಅಕ್ರಮ ಎಂಬ ಮಾತ್ರಕ್ಕೆ ಕಟ್ಟವನ್ನು ಕೆಡವಲು ಸಾಧ್ಯವಿಲ್ಲ: ಬಿಬಿಎಂಪಿಗೆ ಹೈಕೋರ್ಟ್ ತರಾಟೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಅನುಮತಿ ಪಡೆಯದೆ  ಕಟ್ಟಡ ನಿರ್ಮಿಸುತ್ತಿರುವವರ ಪಾಲಿಗೆ ಸಿಂಹ ಸ್ವಪ್ನವಾಗಿದ್ದ ಬಿಬಿಎಂಪಿಗೆ ಮಂಗಳವಾರ ರಾಜ್ಯ ಹೈ ಕೋರ್ಟ್ ಚಾಟಿ ಬೀಸಿದೆ. ನಕ್ಷೆ ಮಂಜೂರಾತಿ ಪಡೆಯದೆ ನಿರ್ಮಿಸಿರುವ ಕಟ್ಟಡಗಳನ್ನು...

ಹಿರೇಮಗಳೂರು ಕಣ್ಣನ್‌ ಅವರಿಗೆ ನೀಡಿದ ನೋಟಿಸ್ ವಾಪಸ್ : ತಹಶೀಲ್ದಾರ್ ಅವರಿಂದಲೇ ಹಣ ವಸೂಲಿಗೆ ಸರ್ಕಾರ ನಿರ್ಧಾರ!

ಕಳೆದ 50 ವರ್ಷಗಳಿಂದ ಚಿಕ್ಕಮಗಳೂರು ಹೊರವಲಯದಲ್ಲಿರುವ ಇತಿಹಾಸ ಪ್ರಸಿದ್ಧ ಪುರಾತನ ಕಲ್ಯಾಣ ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಹಿರೇಮಗಳೂರು ಕಣ್ಣನ್​ ಅವರಿಗೆ ವೇತನ ಹಿಂತಿರುಗಿಸುವಂತೆ ಜಿಲ್ಲಾಡಳಿತ ನೋಟಿಸ್ ನೀಡಿತ್ತು....

ದಲಿತ ನಾಯಕರ ಘೇರಾವ್ ನಂತರವು ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ!

ಮೈಸೂರಿನಲ್ಲಿ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ (Prathap Simha) ಅವರಿಗೆ ಕೆಲ ಸ್ಥಳೀಯರು ಹಾಗೂ ದಲಿತ ನಾಯಕರು ಘೇರಾವ್ ಹಾಕಿದ ಬೆನ್ನಲ್ಲೆ ಪ್ರತಾಪ್ ಸಿಂಹ ಮತ್ತೆ ಮಹಿಷ ವಿರುದ್ಧ ಹೇಳಿಕೆ ನೀಡಿದ್ದಾರೆ. ಹೌದ,...

ಮಹಿಷ ದಸರಾ ವಿರೋಧಿಸಿದ ಪ್ರತಾಪ್ ಸಿಂಹನಿಗೆ ರಾಮಮಂದಿರ ಪೂಜೆಗೆ ದಲಿತರಿಂದ ಬಹಿಷ್ಕರ

ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ಪ್ರತಿಷ್ಠಾಪನೆಯಾಗುತ್ತಿರುವ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಮೈಸೂರಿನ ಹಾರೋಹಳ್ಳಿಯ ಸ್ಥಳದಲ್ಲಿ ಇಂದು ಗುದ್ದಲಿ ಪೂಜೆ ನಡೆಯುತ್ತಿದೆ. ಈ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ...

ವಿಶ್ವಗುರು  ಬಸವಣ್ಣ ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಅಧಿಕೃತವಾಗಿ ಘೋಷಿಸಿದ ಸಚಿವ ಸಂಪುಟ

ವಿಶ್ವಕ್ಕೆ ಸಮಾನತೆ ಸಾರಿದ ವಿಶ್ವಗುರು ಬಸವಣ್ಣನವರನ್ನು "ಕರ್ನಾಟಕದ ಸಾಂಸ್ಕೃತಿಕ ನಾಯಕ" ಎಂದು ಘೋಷಣೆ ಮಾಡುವಂತೆ ಲಿಂಗಾಯತ ಮಠಾಧೀಶರು, ಪ್ರಗತಿಪರ ಸ್ವಾಮೀಜಿಗಳು, ಪ್ರಗತಿಪರ ಚಿಂತಕರು, ರಾಜಕೀಯ ಮುಖಂಡರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು. ಈ...

ಕೌಶಲ್ಯ ಶಿಕ್ಷಣ ನೀಡಲು ವಿಫಲವಾದ 8 ಏಜೆನ್ಸಿಗಳ ವಿರುದ್ಧ ರಾಜ್ಯ ಸರ್ಕಾರ ಚಾಟಿ : ಗುರಿ ಮುಟ್ಟದ ಏಜೆನ್ಸಿಗಳು ಕಪ್ಪುಪಟ್ಟಿಗೆ!

ದೀನ್ ದಯಾಳ್ ಗ್ರಾಮೀಣ ಕೌಶಲ್ಯ ಯೋಜನೆಯಡಿ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು ಪಡೆದರೂ ಅಭ್ಯರ್ಥಿಗಳಿಗೆ ಕೌಶಲ್ಯ ಶಿಕ್ಷಣ ನೀಡಲು ವಿಫಲವಾಗಿರುವ ಎಂಟು ಯೋಜನಾ ಅನುಷ್ಠಾನ ಏಜೆನ್ಸಿಗಳ ವಿರುದ್ಧ ಕರ್ನಾಟಕ ಸರ್ಕಾರ ಚಾಟಿ ಬೀಸಿದೆ....

ಅಯೋಧ್ಯೆಯಲ್ಲಿ ರಾಮದೇವರ ಪ್ರಾಣಪ್ರತಿಷ್ಠೆ ನಂತರ ಕ್ಷೇತ್ರ ಹಂಚಿಕೆ ನಿರ್ಧಾರ : ಹೆಚ್.ಡಿ.ಕುಮಾರಸ್ವಾಮಿ

ತಾವು ಕೇಂದ್ರ ಸಚಿವರಾಗುವ ವದಂತಿಗಳನ್ನು ಸಾರಾಸಗಟಾಗಿ ಅಲ್ಲಗಳೆದ ಮಾಜಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು; ಯಾವ ಕಾರಣಕ್ಕೆ ಈ ಸುದ್ದಿ ಹುಟ್ಟಿಕೊಂಡಿತು ಎನ್ನುವುದು ಈಗಲೂ ನನಗೆ ಯಕ್ಷಪ್ರಶ್ನೆಯಾಗಿಯೇ ಉಳಿದಿದೆ...

ಅಯೋಧ್ಯೆಯ ರಾಮಮಂದಿರ ಉದ್ಘಾಟನೆ : ಆರು ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಅಯೋಧ್ಯೆಯ ರಾಮಮಂದಿರದ ಸ್ಮರಣಾರ್ಥ ಆರು ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದ್ದಾರೆ. ಅಂಚೆಚೀಟಿಗಳನ್ನು ಹೊಂದಿರುವ ಪುಸ್ತಕವನ್ನು ತೆರೆಯುವ ಮೂಲಕ ಬಿಡುಗಡೆ ಮಾಡಲಾಗಿದೆ. ಅಂಚೆಚೀಟಿಗಳ ಬಿಡುಗಡೆ ಕುರಿತು ಮಾತನಾಡಿದ ಪ್ರಧಾನಿ...

ಬಿಲ್ಕಿಸ್ ಬಾನೊ ಪ್ರಕರಣ : ಶರಣಾಗಲು ಕೋರ್ಟಿಗೆ ಕಾಲಾವಕಾಶ ಕೇಳಿದ ಅಪರಾಧಿಗಳು

2002ರಲ್ಲಿ ಗುಜರಾತ್‌ನಲ್ಲಿ ನಡೆದ ಕೋಮುಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಪ್ರಕರಣದ 11 ಅಪರಾಧಿಗಳಲ್ಲಿ ಒಬ್ಬರಾದ ಗೋವಿಂದಭಾಯ್ ನ್ಯಾಯ್ ಅವರು ತಮ್ಮ ಆರೋಗ್ಯ ಮತ್ತು ಕುಟುಂಬದ ಜವಾಬ್ದಾರಿಗಳನ್ನು ಉಲ್ಲೇಖಿಸಿ ಶರಣಾಗಲು ನಾಲ್ಕು ವಾರಗಳ ಕಾಲಾವಕಾಶ...

Latest news