700 ವರ್ಷಗಳಿಂದ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೇ ನಡೆಯುತ್ತಿದ್ದ ಐತಿಹಾಸಿಕ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವಕ್ಕೆ ಬಿಜೆಪಿ ಕಪ್ಪು ಚುಕ್ಕೆಯೊಂದನ್ನು ಇಟ್ಟಿದ್ಯಾಕೆ? ಸಮಿತಿಯಲ್ಲಿ ಮುಸ್ಲಿಮರು ಇರಲಿ, ಇಲ್ಲದಿರಲಿ, 700 ವರ್ಷಗಳಿಂದ ಮುಸ್ಲಿಮರೂ ಸೇರಿಕೊಂಡು ಎಲ್ಲಾ...
By ದಿನೇಶ್ ಕುಮಾರ್ ಎಸ್.ಸಿ.
ಬಿಜೆಪಿ-ಜೆಡಿಎಸ್ ಮೈತ್ರಿಪಕ್ಷಗಳು, ಈಗ ಪ್ರಜ್ವಲ ಗ್ಯಾರೆಂಟಿ ಕೊಡುತ್ತಿದೆ. ಪ್ರಜ್ವಲ ಗ್ಯಾರೆಂಟಿಯೆಂದರೆ ಅತ್ಯಾಚಾರಿಗಳಿಗೆ ರಕ್ಷಣೆ, ಕಾಮುಕರಿಗೆ ಹೂವಿನ ಹಾರ, ಸನ್ಮಾನ. ಪ್ರಜ್ವಲ ಗ್ಯಾರೆಂಟಿಯೆಂದರೆ ರಾಜಕೀಯ ಲಾಭಕ್ಕಾಗಿ ನಾವು ನೂರಾರು ಹೆಣ್ಣುಮಕ್ಕಳ...
ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜಸ್ತಾನದ ಬನ್ಸ್ವಾರಾದಲ್ಲಿ ನಿನ್ನೆ ಮುಸ್ಲಿಮರ ವಿರುದ್ಧ ದ್ವೇಷದ ವಿಷ ಕಾರುವ ಭಾಷಣವನ್ನು ಮಾಡಿದ್ದಾರೆ. ಅವರ ಭಾಷಣವನ್ನು ಗಮನಿಸಿದಾಗ ಅವರ ಮುಖಚರ್ಯೆಯಲ್ಲಿ ಕಂಡಿದ್ದು 2002ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ...
ಚುನಾವಣಾ ಪ್ರಚಾರಕ್ಕೆಂದು ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಯಲ್ಲಿ ಕೊಲೆಗೀಡಾದ ವಿದ್ಯಾರ್ಥಿನಿ ನೇಹಾ ಹತ್ಯೆಯ ಪ್ರಸ್ತಾಪ ಮಾಡಿದ್ದಾರೆ. ನಮ್ಮ ಹೆಣ್ಣು ಮಕ್ಕಳ ಮೇಲೆ ಹಲ್ಲೆಗಳಾಗುತ್ತಿವೆ. ಬೆಂಗಳೂರಿನ ಬೀದಿ ಬೀದಿಗಳಲ್ಲಿ ಸ್ಪೋಟಗಳಾಗುತ್ತಿವೆ. ಇಂಥ...
ಬೆಂಗಳೂರು: ಐದು ಬಾರಿ ಸಂಸದರಾಗಿರುವ ಅನಂತ ಕುಮಾರ್ ಹೆಗಡೆ ಪದೇ ಪದೇ ವಿವಾದಾತ್ಮಕ ಹೇಳಿಕೆಗಳನ್ನು, ಪ್ರಚೋದನಾಕಾರಿ ಭಾಷಣಗಳನ್ನು ಮಾಡುತ್ತ ಬಂದಿದ್ದರೂ ಭಾರತೀಯ ಜನತಾ ಪಕ್ಷ ಯಾವುದೇ ಕ್ರಮ ಕೈಗೊಂಡಿಲ್ಲ. ಇದಕ್ಕೆ ಕಾರಣ ಬಿಜೆಪಿಯ...
ಸಂಪಾದಕೀಯ
ಕಾಂಗ್ರೆಸ್ ಸರ್ಕಾರ ರಕ್ಷಣಾತ್ಮಕ ಆಟ ಆಡುವುದನ್ನು ಬಿಟ್ಟು ಸತ್ಯದ ಜೊತೆ ನಿಲ್ಲಬೇಕು, ಸುಳ್ಳಿನ ಮೂಲಕ ಸಮಾಜಘಾತಕ ಕೃತ್ಯಗಳನ್ನು ಎಸಗುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವ ಧೈರ್ಯ ತೋರಬೇಕು -ದಿನೇಶ್ ಕುಮಾರ್ ಎಸ್.ಸಿ.
ಒಂದು ದೇಶ, ಒಂದು...
ಕೆರಗೋಡಿನಲ್ಲಿ ಸ್ಥಾಪನೆಯಾದ ಧ್ವಜಸ್ತಂಭದಲ್ಲಿ ಹಾರಿಸಬೇಕಾಗಿದ್ದು ರಾಷ್ಟ್ರಧ್ವಜ ಅಥವಾ ನಾಡಧ್ವಜಗಳು. ಈ ಎರಡನ್ನೂ ಸಂಘಿಗಳು ಒಪ್ಪುವುದಿಲ್ಲ. ಆ ಕಾರಣಕ್ಕಾಗಿಯೇ ಅಲ್ಲಿ ಹನುಮಧ್ವಜವನ್ನು ಹಾರಿಸಿದ್ದಾರೆ ಮತ್ತು ಅದರ ಮೂಲಕ ಗಲಭೆಗೆ ಸಂಚು ನಡೆಸುತ್ತಿದ್ದಾರೆ. ಈ ಸ್ಪಷ್ಟತೆ...
ಜಗದೀಶ್ ಶೆಟ್ಟರ್ ಅವರು ಮಾತ್ರ ಹಿಂದಿನಷ್ಟು ಅಧಿಕಾರಯುತವಾಗಿ ಪಕ್ಷದಲ್ಲಿ ತಮ್ಮ ಸ್ಥಾನ ಪಡೆಯಲಾರರು. ಏನೇ ಆದರೂ ಅವರು ಪಕ್ಷಕ್ಕೆ ದ್ರೋಹ ಮಾಡಿ ಹೊರಹೋಗಿ ಬಂದವರಲ್ಲವೇ? ಆ ಅಳುಕು ಜಗದೀಶ್ ಶೆಟ್ಟರ್ ಅವರಿಗೂ ಇರುತ್ತದೆ....
ನೀನು ನಕ್ಷತ್ರಗಳನ್ನು ಗಾಢವಾಗಿ ಪ್ರೀತಿಸಿದೆಚೋದ್ಯ ನೋಡು, ನೀನೇ ನಕ್ಷತ್ರವಾಗಿಹೋದೆ
ನಕ್ಷತ್ರವಾಗುವುದು ಬಲು ಕಷ್ಟಕಣೋ ಗೆಳೆಯತನ್ನನ್ನು ತಾನು ಇನ್ನಿಲ್ಲದಂತೆ ಸುಟ್ಟುಕೊಳ್ಳುವುದು, ಉರಿದುಹೋಗುವುದು
ಈಗ ನೋಡು ನೀನಿಲ್ಲ, ಹುಡುಕಿದರೂ ಕಾಣಸಿಗುವುದಿಲ್ಲಎಲ್ಲೆಡೆ ನಿನ್ನ ಸುತ್ತಲಿನ ತೇಜಪುಂಜಗಳು, ಉರಿಉರಿ ಬೆಂಕಿ
ನಿಜ ನೀನು...
ಕೆಲವು ವರ್ಷಗಳಿಂದ ಅನಾರೋಗ್ಯದ ಕಾರಣಕ್ಕೆ ಸಾರ್ವಜನಿಕ ಬದುಕಿನಿಂದ ದೂರವೇ ಉಳಿದಿದ್ದ ಉತ್ತರ ಕನ್ನಡ ಸಂಸದ ಅನಂತ ಕುಮಾರ ಹೆಗಡೆ ಈಗ ಮತ್ತೆ ಎಂದಿನ ತನ್ನ ಶೈಲಿಯಲ್ಲಿ ದ್ವೇಷಭಾಷಣ ಮಾಡಿ, ಕೋಮುಗಲಭೆಗಳಿಗೆ ಪ್ರಚೋದನೆ ನಡೆಸಿದ್ದಾರೆ....