ದೇವರ ದಾಸಿಮಯ್ಯ ಜಯಂತಿ ವಿಶೇಷ
ಹನ್ನೊಂದನೇ ಶತಮಾನದ ಆದ್ಯ ವಚನಕಾರ ದೇವರ ದಾಸಿಮಯ್ಯ ಅವರು ವಚನ ಸಾಹಿತ್ಯದ ಮೂಲಕ ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅರಿವು ಮತ್ತು ಆಚಾರಗಳ ಮೂರ್ತರೂಪದಂತಿರುವ ದೇವರ ದಾಸಿಮಯ್ಯನವರ...
ಮಹಿಳಾ ಸಬಲೀಕರಣ, ಕಾರ್ಯತಂತ್ರ, ಕಾನೂನು, ಸಂವಿಧಾನದ ರಕ್ಷಣೆ,ಇದ್ದಾಗಲೂ ಪ್ರತಿದಿನ ಮಹಿಳೆಯರ ಮೇಲೆ ವಿವಿಧ ರೀತಿಯ ಅಪರಾಧಗಳು ನಡೆಯುತ್ತಿರುವುದು ಅತ್ಯಂತ ದುರದೃಷ್ಟಕರ. ನಾಗರೀಕ ಸಮಾಜ ತಲೆತಗ್ಗಿಸುವಂತದ್ದು. ಸರ್ಕಾರಗಳು, ಸಂಘ-ಸಂಸ್ಥೆಗಳು ಈ ಕುರಿತು ಎಚ್ಚರ ವಹಿಸುವುದು...
ವಿಶೇಷ ಲೇಖನ
ಸರ್ವಧರ್ಮ ಸಮನ್ವಯಿಗಳಾದ ತಿಂಥಿಣಿ ಮೌನೇಶ್ವರರ (ಫೆಬ್ರುವರಿ 7) ಜಾತ್ರೆಯ ಪ್ರಯುಕ್ತ ಅವರನ್ನು ಸ್ಮರಿಸಿ ಡಾ. ಗಂಗಾಧರ ಹಿರೇಮಠರವರು ಬರೆದ ಲೇಖನ ಇಲ್ಲಿದೆ.
ಕನ್ನಡ ನಾಡಿನ ಜನ ಸಮೂಹದ ಮನಸ್ಸಲ್ಲಿ ತಮ್ಮ ವಿಶಿಷ್ಟ ವ್ಯಕ್ತಿತ್ವ...
ಮಡಿವಾಳ ಸಮಾಜದ ಮೂಲ ಪುರುಷ, ಕಲ್ಯಾಣ ನಾಡಿನ ಕ್ರಾಂತಿ ಪುರುಷ, ಮನದ ಮೈಲಿಗೆ ಕಳೆದ ಸರ್ವ ಶ್ರೇಷ್ಠ ಶರಣ ಮಡಿವಾಳ ಮಾಚಯ್ಯನವರ ಜಯಂತಿಯ ಹಿನ್ನೆಲೆಯಲ್ಲಿ ಅವರನ್ನು ಸ್ಮರಿಸಿ, ವಿಶ್ರಾಂತ ಪ್ರಾಧ್ಯಾಪಕರಾದ ಡಾ....
ಸ್ಮರಣೆ
ಸಮಾಜದಲ್ಲಿದ್ದ ತಾರತಮ್ಯ ನೀತಿಯ ವಿರುದ್ಧ ಹೋರಾಡಿ ಹೊಸ ವ್ಯವಸ್ಥೆಯ ಸೈದ್ಧಾಂತಿಕ ನೆಲೆಗಟ್ಟನ್ನು ಭದ್ರಗೊಳಿಸಿದ ಅಂಬಿಗರ ಚೌಡಯ್ಯನವರ ಜಯಂತಿ ಇಂದು. ತೀಕ್ಷ್ಣ ವಚನಗಳಿಂದ ಶರಣರ ವಚನಕ್ರಾಂತಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಮಹಾ ಮಾನವತಾವಾದಿಯನ್ನು...
ಸ್ವಾಮಿ ವಿವೇಕಾನಂದರ ಜನುಮ ದಿನ ಮತ್ತು ರಾಷ್ಟ್ರೀಯ ಯುವ ದಿನ
ಸ್ವಾಮಿ ವಿವೇಕಾನಂದರ ಜನುಮ ದಿನದ ನೆನಪಿಗಾಗಿ ಜನವರಿ 12ರ ದಿನವನ್ನು ‘ರಾಷ್ಟ್ರೀಯ ಯುವ ದಿನ’ ಎಂದು ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ವಿವೇಕಾನಂದರನ್ನು ಸ್ಮರಿಸಿ ಬರೆದಿದ್ದಾರೆ...
ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ
ನಾಳೆ ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ. ದೇಶಕ್ಕೆ ಬಲಿಷ್ಠ ಮತ್ತು ಶ್ರೇಷ್ಠ ಸಂವಿಧಾನವನ್ನು ನೀಡಿ ಜೀವನಪರ್ಯಂತ ಸಮಾಜದ ಅಭ್ಯುದಯಕ್ಕಾಗಿ ಚಿಂತಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ...
ಕನಕದಾಸ ಜಯಂತಿ ವಿಶೇಷ
ಕನ್ನಡ ಹರಿದಾಸ ಪರಂಪರೆಯಲ್ಲಿ ದಿಟ್ಟ ಹೆಜ್ಜೆ ಇಟ್ಟವರಲ್ಲಿ ಒಬ್ಬರಾದ, ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿ ಹಾಸುಹೊಕ್ಕಿದ ಸಾಮಾಜಿಕ ತಾರತಮ್ಯ ಅಸಮಾನತೆಗಳನ್ನು ತೀಕ್ಷ್ಣವಾಗಿ ಖಂಡಿಸಿದ ದಾಸ ಶ್ರೇಷ್ಠ ಕನಕದಾಸರ ಜನ್ಮದಿನ ಇಂದು(...
ಮಕ್ಕಳ ದಿನಾಚರಣೆ ವಿಶೇಷ
ಮಕ್ಕಳ ದಿನಾಚರಣೆಯು ಒಂದು ದಿನದ ಸಂಭ್ರಮಕ್ಕೆ ಮೀಸಲಾಗಿರದೇ ಶಿಕ್ಷಣ ಸಂಸ್ಥೆಗಳು ಮಕ್ಕಳ ಎಲ್ಲ ವಿಧದ ಪ್ರತಿಭೆಯನ್ನು ಹೊಳಪಿಸುವ ಜ್ಞಾನ ಕೇಂದ್ರಗಳಾಗಬೇಕು. ಕಲಿಕೆಯ ಅವಕಾಶಗಳು ಅವರನ್ನು ಪ್ರತಿಭಾವಂತರನ್ನಾಗಿ, ಸ್ವತಂತ್ರ ಚಿಂತನೆಯ ಸ್ವಾವಲಂಬಿ...
ಕನ್ನಡ ನುಡಿ ಸಪ್ತಾಹ
ಇಂದು ಟಿ.ವಿ. ಮಾಧ್ಯಮಗಳು, ಪತ್ರಿಕೆಗಳು, ಗಡಿನಾಡಿನ ಕನ್ನಡಿಗರ ಸಮಸ್ಯೆಯ ಮೇಲೆ ಬೆಳಕು ಚೆಲ್ಲಬೇಕು. ಕರ್ನಾಟಕ ಸರ್ಕಾರ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು...