ಪಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ ಜೆಡಿ ನೆಲಕಚ್ಚುತ್ತಿದ್ದಂತೆ ಪಕ್ಷದ ವರಿಷ್ಠ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರ ಕುಟುಂಬದಲ್ಲೂ ಬಿರುಕು ಮೂಡಿದೆ. ಫಲಿತಾಂಶ ಪ್ರಕಟವಾದ ಒಂದು ದಿನದ ನಂತರ ಎಕ್ಸ್...
ಬೆಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗ ಜಂಟಿಯಾಗಿ ಮತ ಕಳ್ಳತನ ನಡೆಸುತ್ತಿದೆ ಎಂದು ಆರೋಪಿಸಿ ರಾಜ್ಯ ಯುವ ಕಾಂಗ್ರೆಸ್ ಘಟಕ ಬೆಂಗಳೂರಿನಲ್ಲಿ ಇಂದು ಪ್ರತಿಭಟನೆ ನಡೆಸಿ ಕ್ರೋಶ ವ್ಯಕ್ತಪಡಿಸಿತು.
ಫ್ರೀಡಂ...
ಬೆಂಗಳೂರು: ಕೆಎಂಎಫ್ ನಂದಿನಿ ತುಪ್ಪ ರಾಜ್ಯ ಮಾತ್ರವಲ್ಲ, ದೇಶ ವಿದೇಶಗಳಲ್ಲೂ ಪ್ರಸಿದ್ಧಿ ಪಡೆದಿದೆ. ಇಂತಹ ಶುದ್ಧ ತುಪ್ಪದ ಹೆಸರು ಕೆಡಿಸಲು ಕಲಬೆರಕೆ ತುಪ್ಪ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಪೊಲೀಸರು ಸುಮಾರು 1.50...
ಬೆಂಗಳೂರು: ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯದ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
114 ವರ್ಷದ ಸಾಲು ಮರದ...
ಬೆಳಗಾವಿ: ಬೆಳಗಾವಿ ತಾಲ್ಲೂಕಿನ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣಮೃಗ ಮೃತಪಟ್ಟ ಪ್ರಕರಣ ಕುರಿತು ತನಿಖೆ ನಡೆಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.
ಈ ಮೃಗಾಲಯದಲ್ಲಿ ಗುರುವಾರ 8 ಮತ್ತು...
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆ ಆರಂಭದಿಂದಲೂ ನ್ಯಾಯಸಮ್ಮತವಾಗಿರಲಿಲ್ಲ. ಹಾಗಾಗಿ ನಾವು ಗೆಲ್ಲಲು ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಅವರು ಸಾಮಾಜಿಕ ಜಾಲತಾಣ ಎಕ್ಸ್...
ಶ್ರೀನಗರ: ವೈಟ್ ಕಾಲರ್ ಭಯೋತ್ಪಾದನೆಗೆ ಸಂಬಂಧಿಸಿದಂತೆ ಫರೀದಾಬಾದ್ ನಲ್ಲಿ ವಶಪಡಿಸಿಕೊಳ್ಳಲಾಗಿದ್ದ ಸ್ಫೋಟಕಗಳ ಮಾದರಿಗಳನ್ನು ಪರಿಶೀಲಿಸುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಿ 12 ಮಂದಿ ಪೊಲೀಸರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಮೃತಪಟ್ಟಿದ್ದು, 30 ಮಂದಿ...
ಬೆಂಗಳೂರು: ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಕುರಿತು ಮಾತನಾಡುವುದೇ ಇಲ್ಲ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೂ ಸಹ ಒಂದೇ ಒಂದು ದಿನವೂ ರಾಜ್ಯಕ್ಕೆ ಕೇಂದ್ರ ಎಸಗುತ್ತಿರುವ ಅನ್ಯಾಯದ ವಿರುದ್ಧ...
ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳಿಗೆ ಪಾಠ ಕಲಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬಿಹಾರದಲ್ಲಿ ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಕಳಪೆ ಸಾಧನೆ ಕುರಿತು...
ಬೆಂಗಳೂರು: ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಸಾಲು ಮರದ ತಿಮ್ಮಕ್ಕ ಅವರ ಅಂತಿಮ ದರ್ಶನ ಪಡೆದ ನಂತರ...