ಬೆಂಗಳೂರು: ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ...
ನವದೆಹಲಿ: ಹಿರಿಯ ಬಿಜೆಪಿ ಮುಖಂಡ, ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.
ತೀವ್ರ ನಿಗಾ ಘಟಕದಲ್ಲಿ 97 ವರ್ಷದ ಅಡ್ವಾಣಿ ಅವರಿಗೆ...
ಬೆಂಗಳೂರು: ವಕ್ಫ್ ಬೋರ್ಡ್ ಹೆಸರಿನಲ್ಲಿ ಒಂದು ಎಕರೆ ಬಿಡಿ, ಒಂದಿಂಚು ಭೂಮಿಯೂ ಇಲ್ಲ. ಈ ಆಸ್ತಿಗಳು ದರ್ಗಾ, ಅಂಜುಮನ್, ಈದ್ಗಾ, ಮಸೀದಿಗಳು ಸೇರಿದಂತೆ ಮುಸ್ಲಿಮ್ ಧಾರ್ಮಿಕ ಸಂಸ್ಥೆಗಳಿಗೆ ಸಂಬಂಧ ಪಟ್ಟಿದ್ದಾಗಿವೆ. ವಕ್ಫ್ ಬೋರ್ಡ್...
ಬೆಂಗಳೂರು: ಯಾವ ರಾಜ್ಯ ಸರ್ಕಾರಗಳ ಜೊತೆಗೂ ಸಮಾಲೋಚನೆ ನಡೆಸದೆ, ವಿರೋಧ ಪಕ್ಷಗಳ ಜೊತೆಗೂ ಚರ್ಚಿಸದೆ 'ಒಂದು ರಾಷ್ಟ್ರ ಒಂದು ಚುನಾವಣೆ' ಎಂಬ ದೇಶದ ಮೇಲೆ ಭಾರಿ ಪರಿಣಾಮವನ್ನು ಬೀರುವ ಮಸೂದೆಗೆ ಕೇಂದ್ರ ಸಚಿವ...
ಬೆಂಗಳೂರು:ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಹೋರ್ಡಿಂಗ್ಸ್ ಮತ್ತು ಬ್ಯಾನರ್ ಹಾಕಿರುವವರನ್ನು ಶಿಕ್ಷಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಬಳಿ ಯಾವುದೇ ಕಾನೂನು ಇಲ್ಲ ಎನ್ನುವುದು ಅಚ್ಚರಿಗೆ ಕಾರಣವಾಗಿದೆ. ಪಾಲಿಕೆಯ ಬೈಲಾದಲ್ಲಿ ಯಾವುದೇ...
ಬೆಂಗಳೂರು: ಹಗಲಿನಲ್ಲಿ ಬಾಗಿಲು ಹಾಕಿದ್ದ ಮನೆಗಳನ್ನು ಗುರುತಿಸಿಕೊಂಡು ರಾತ್ರಿ ಹೊತ್ತು ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಕೆ.ಜಿ.ಎಫ್ ನಿವಾಸಿಗಳಾದ ಸಂಜಯ್, ಸಂದೀಪ್ ಮತ್ತು...
ಬೆಂಗಳೂರು: ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಸಾಗಾಣೆ ಮಾಡುತ್ತಿದ್ದ ಮತ್ತು ಶ್ರೀಗಂಧವನ್ನು ಕಡಿದು ಕಳವು ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಸುಬ್ರಹ್ಮಣ್ಯಪುರ ಮತ್ತು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ.
ಜ್ಞಾನಭಾರತಿ ಠಾಣೆ ಪೊಲೀಸರು ಶ್ರೀಗಂಧ...
ಬೆಂಗಳೂರು: ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕದ್ದು, ಅದರಲ್ಲೇ ಮೊಬೈಲ್ ಗಳನ್ನು ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಮೈಕೋ ಪೊಲೀಸ್ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕೃತ್ಯ ಎಸಗುತ್ತಿದ್ದ ಬನ್ನೇರುಘಟ್ಟ ನಿವಾಸಿ ಕಿರಣ್ ಅಲಿಯಾಸ್ ಚಿಟ್ಟೆಯನ್ನು...
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ನೆಲಮಂಗಲ ವಿಭಾಗದ 220/66/11 ಕೆ.ವಿ. ದಾಬಸ್ ಪೇಟೆ, 66/11 ಕೆ.ವಿ. ತ್ಯಾಮಗೊಂಡ್ಲು, ನೆಲಮಂಗಲ, ಅವ್ವೇರಹಳ್ಳಿ, ಟಿ. ಬೇಗೂರು ವಿತರಣಾ ಕೇಂದ್ರಗಳಲ್ಲಿನ ಈ ಕೆಳಕಂಡ...
ಬೆಂಗಳೂರು: ಒಳಮೀಸಲಾತಿ ಹಂಚಿಕೆ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ರಚನೆಯಾಗಿರುವ ಏಕ ಸದಸ್ಯ ಆಯೋಗದ ವರದಿ ಬರುವವರೆಗೆ ಕಾಯೋಣ ಎಂದು ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಎಚ್. ಆಂಜನೇಯ ಕರೆ...