ಬೆಂಗಳೂರು: ಪತ್ನಿಯೊಂದಿಗೆ ನಡೆದ ಜಗಳದಿಂದ ನೊಂದು ಲಾರಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಲೇ ಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ದೂರು ದಾಖಲಾಗಿದೆ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜೆ.ಸಿ.ನಗರದ...
ಬೆಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದವರ ಹಾಗೂ ಅತಿ ವೇಗದ ಚಾಲನೆ ಮಾಡಿದವರ ವಿರುದ್ಧ ಕಳೆದ ಒಂದು ವಾರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 60,903 ವಾಹನ ಚಾಲಕರನ್ನು ತಪಾಸನೆಗೊಳಪಡಿಸಿ 769 ಪ್ರಕರಣಗಳನ್ನು ದಾಖಲಿಸಲಾಗಿದೆ....
ಸಂವಿಧಾನ ವೆಬ್ ಸೀರೀಸ್ ಖ್ಯಾತಿಯ ನಿರ್ದೇಶಕ ಹಾಗೂ ಬರಹಗಾರ ಶ್ಯಾಮ್ ಬೆನಗಲ್ ಅವರು ತಮ್ಮ 90ನೇ ವಯಸ್ಸಿನಲ್ಲಿ ಅನಾರೋಗ್ಯದ ಕಾರಣದಿಂದ ಇಂದು(ಡಿಸೆಂಬರ್ 23) ನಿಧನರಾಗಿದ್ದಾರೆ.
ಭಾರತೀಯ ಚಿತ್ರರಂಗಕ್ಕೆ ಮಹತ್ವದ ಸಿನಿಮಾಗಳನ್ನು ನೀಡಿರುವ ಅವರು ಮುಂಬೈ...
ಕೌಟುಂಬಿಕ ಹಿಂಸೆಯನ್ನು ನೋಡುವ ಸಾಮಾಜಿಕರ ದೃಷ್ಟಿಕೋನ ಬದಲಾಗಬೇಕಾಗಿದೆ. ಟೆಕ್ಕಿ ಒಬ್ಬ ಆತ್ಮಹತ್ಯೆ ಮಾಡಿಕೊಂಡರೆ ಟೆಕ್ಕಿ ಸಮುದಾಯವೇ ಹೌಹಾರಿ ಮಹಿಳೆಯರ ಬಗೆಗೆ, ಮಹಿಳೆಯರ ವಿಶೇಷ ಕಾನೂನುಗಳ ಬಗೆಗೆ ಮಾತನಾಡುವುದು ದುರದೃಷ್ಟಕರ. ಲಿಂಗತ್ವ ದೃಷ್ಟಿಯಿಂದ ಸಮಸ್ಯೆಗಳನ್ನು...
ಬೆಂಗಳೂರು: ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಮನವಿ ಮಾಡಿದೆ.
ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ...
ಸಿಲ್ಚಾರ್( ಅಸ್ಸಾಂ): ಅಸ್ಸಾಂ ವಿಶ್ವವಿದ್ಯಾನಿಲಯದ ಬಾಲಕಿಯರ ವಸತಿ ನಿಲಯದಲ್ಲಿ ದೈತ್ಯ ಹೆಬ್ಬಾವು ಕಾಣಿಸಿಕೊಂಡಿದೆ. ಸುಮಾರು 100 ಕೆಜಿ ತೂಕ ಹಾಗೂ 17 ಅಡಿ ಉದ್ದದ ದೈತ್ಯ ಹೆಬ್ಬಾವು ಪತ್ತೆಯಾಗಿದ್ದು, ಈ ದೈತ್ಯ ಹಾವನ್ನು...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇಂದು ರಾಜ್ಯ ಉನ್ನತ ಮಟ್ಟದ 64ನೇ ಒಪ್ಪಿಗೆ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಸಚಿವರಾದ ಎಂ.ಬಿ. ಪಾಟೀಲ್, ಚೆಲುವರಾಯಸ್ವಾಮಿ, ಪ್ರಿಯಾಂಕ್ ಖರ್ಗೆ, ಮುಖ್ಯ ಕಾರ್ಯದರ್ಶಿ...
ಹೈದರಾಬಾದ್: ‘ಪುಷ್ಪ 2’ ಪ್ರೀಮಿಯರ್ ಶೋದಲ್ಲಿ ಮೃತ ಪಟ್ಟ ಮಹಿಳೆಯ ಕುಟುಂಬಕ್ಕೆ ಚಿತ್ರದ ನಾಯಕ ನಟ ಅಲ್ಲು ಅರ್ಜುನ್ 20 ಕೋಟಿ ರೂಪಾಯಿ ನೀಡಬೇಕು ಎಂದು ತೆಲಂಗಾಣ ಸಿನಿಮಾಟೊಗ್ರಫಿ ಸಚಿವ ಕೊಮಟಿ ವೆಂಕಟ್...
ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಕಲಬುರಗಿಯಲ್ಲಿ...