ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಕುಟುಂಬ ಕುರಿತು ಬಹು ಜನರಿಗೆ ಅರಿವಿಲ್ಲ. ಅವರ ಕುಟುಂಬದ ಯಾರೊಬ್ಬರೂ ರಾಜಕಾರಣ ಪ್ರವೇಶಿಸಿಲ್ಲ. ಆದರೆ ಎಲ್ಲರೂ ತಂದೆಯ ಹಾಗೆ ಪ್ರತಿಭಾವಂತರು. ಎಲೆ ಮರೆಯ ಕಾಯಿಯಂತೆ...
ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ನಾಳೆ ದಿನಾಂಕ 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಗಾಂಧಿಯವರು ಕಾಂಗ್ರೆಸ್ ನ ರಾಷ್ಟ್ರೀಯ ಸಭೆಯ ಅಧ್ಯಕ್ಷತೆ ವಹಿಸಿ ಇಂದಿಗೆ ನೂರು ವರ್ಷ. ಕಾಂಗ್ರೆಸ್ ಪಕ್ಷ ಈ ಶತಮಾನೋತ್ಸವದ ಸವಿ ನೆನಪಿನಲ್ಲಿ ಬೆಳಗಾವಿಯಲ್ಲಿ ಕಾರ್ಯಕ್ರಮ ನಡೆಸುತ್ತಿದೆ. ವರ್ಷಪೂರ್ತಿ ಗಾಂಧಿಯವರ ಚಿಂತನೆಗಳ ಕುರಿತು ಸಮಾಜದಲ್ಲಿ ...
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಮೂವರು ಆರೋಪಿಗಳಿಗೆ ಮೂರನೇ ಎಸಿಎಂಎಂ ನ್ಯಾಯಾಲಯದಿಂದ ಜಾಮೀನು ಲಭ್ಯವಾಗಿದೆ. ಮುನಿರತ್ನ ನಂದಿನಿ ಲೇ ಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು....
ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಮತ್ತು ಕಾಂಗ್ರೆಸ್ ಕಾರ್ಯಕಾರಣಿ ಸಭೆಗಾಗಿ ವೀರಸೌಧಕ್ಕೆ ಗಾಂಧಿ ಭಾವಚಿತ್ರದೊಂದಿಗೆ ಕಾಂಗ್ರೆಸ್ ಮುಖಂಡರು ಆಗಮಿಸಿದ ಕ್ಷಣಗಳು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...
ಬೆಳಗಾವಿ: ಇಲ್ಲಿ ನಡೆಯುತ್ತಿರುವ ಎಐಸಿಸಿ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಕ್ಷದ ಮುಖಂಡರಾದ ಜೈರಾಂ ರಮೇಶ್ ಮತ್ತು ಮುಖ್ಯಮಂತ್ರಿ...
ನುಡಿ ನಮನ
ಭಾರತೀಯ ಚಲನಚಿತ್ರ ರಂಗಕ್ಕೆ ಮಹತ್ವದ ಕೊಡುಗೆ ನೀಡಿದ್ದ ಖ್ಯಾತ ಚಲನಚಿತ್ರ ನಿರ್ದೇಶಕ ಶ್ಯಾಮ್ ಬೆನಗಲ್ ಡಿ.23 ರಂದು ವಿಧಿವಶರಾಗಿದ್ದಾರೆ. ಸಿನೆಮಾ ಚಳುವಳಿಗೆ ನಾಂದಿ ಹಾಡಿದ ಚಿತ್ರರಂಗದ ದಿಗ್ಗಜ ಬೆನಗಲ್ ಅವರ ಕಲಾಕೃತಿಗಳತ್ತ...
ಮೈಸೂರು: ಕೆ ಆರ್ ಎಸ್ ರಸ್ತೆಯಲ್ಲಿ 12 ಆಸ್ಪತ್ರೆಗಳು ನಿರ್ಮಾಣವಾಗಿದ್ದು, ಇದರಿಂದ ಐದು ಜಿಲ್ಲೆಗಳ ಸುಮಾರು 77 ಲಕ್ಷ ಜನರು ಪ್ರಯೋಜನ ಪಡೆದು ಕೊಳ್ಳುತ್ತಿದ್ದಾರೆ. ಈ ಆಸ್ಪತ್ರೆಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣಕರ್ತರಾಗಿದ್ದು...
ಬೆಂಗಳೂರು: ನನ್ನ ಪ್ರಾಣಕ್ಕೆ ಅಪಾಯವಾದರೆ ಡಿಸಿಎಂ ಡಿಕೆ ಶಿವಕುಮಾರ್, ಡಿಕೆ ಸುರೇಶ್ ಹಾಗೂ ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ಅವರೇ ಹೊಣೆ ಎಂದು ಗಂಭೀರ ಆರೋಪ ಮಾಡಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಕುಸುಮಾ...
ಆನೇಕಲ್: ಕೊಲೆ ಆರೋಪಿಯ ಬಂಧನಕ್ಕೆ ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ ರೌಡಿಶೀಟರ್ ಸುನೀಲ್ ಅಲಿಯಾಸ್ ಹಾವೇರಿ ಎಂಬಾತನ ಕಾಲಿಗೆ ಆನೇಕಲ್ ಪೊಲೀಸರು ಗುಂಡು ಹಾರಿಸಿದ್ದಾರೆ. ಈತ ಕೊಲೆ ಸೇರಿದಂತೆ...