ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 60 ಸಾವಿರ ಶಿಕ್ಷಕರ ಹುದ್ದೆಗಳನ್ನು ಆದ್ಯತೆಯ ಮೇರೆಗೆ ಶೀಘ್ರ ಭರ್ತಿ ಮಾಡದಿದ್ದಲ್ಲಿ ಶಾಲೆಗಳು ಅಧೋಗತಿಗೆ ತಲುಪಲಿವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ...
ಆನೇಕಲ್: ರಾಜ್ಯ ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಿರುವ ಆನೇಕಲ್ ತಾಲೂಕಿಗೆ ಕಾವೇರಿ ನೀರು ಪೂರೈಸಲು ಟೆಂಡರ್ ಕರೆಯಲಾಗಿದೆ. ಹಾಗೆಯೇ ಮೆಟ್ರೋ ವಿಸ್ತರಣೆಗೆ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಆನೇಕಲ್ ತಾಲ್ಲೂಕು ಹೆನ್ನಾಗರ...
ಬೆಂಗಳೂರು: ಈ ವರ್ಷಾಂತ್ಯದ ಡಿಸೆಂಬರ್ ಅಥವಾ ಮುಂದಿನ ವರ್ಷ ಜನವರಿಯಲ್ಲಿ ಬೆಂಗಳೂರು ಹಬ್ಬ ಮತ್ತು ಐಫಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಭಾರತೀಯ...
ಬೆಂಗಳೂರು: ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಮಾನಕಾರಿ ಪದ ಬಳಸಿದ ಪ್ರಕರಣದಲ್ಲಿ ಬಿಜೆಪಿ ಮುಖಂಡ, ವಿಧಾನಪರಿಷತ್ ಸದಸ್ಯ ಸಿಟಿ ರವಿ ಹೈಕೋರ್ಟ್ ನಲ್ಲಿ...
ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನಿಯರಿಗೆ ನೀಡಿದ್ದ ವೀಸಾವನ್ನು ಭಾರತ ಸರ್ಕಾರ ರದ್ದುಗೊಳಿಸಿತ್ತು. ಆದರೆ ಈ ಪ್ರಕರಣದಲ್ಲಿ, ಬೆಂಗಳೂರಿನಲ್ಲಿ ನೆಲೆಸಿದ್ದ ಐಟಿ...
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗುಡುಗು ಸಹಿತ ಸುರಿದ ಭಾರಿ ಮಳೆಯ ಕಾರಣಕ್ಕೆ ಇಂದು ದೆಹಲಿಯ ವಿಮಾನ ನಿಲ್ದಾಣದಲ್ಲಿ 200ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಮೂರು ವಿಮಾನಗಳ ಮಾರ್ಗ ಬದಲಾಯಿಸಲಾಗಿದೆ...
ಬೆಂಗಳೂರು: ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಸೋನು ನಿಗಮ್ ತಮ್ಮ ಗಾಯನದ ಮೂಲಕ ರಂಜಿಸುತ್ತಿದ್ದರು. ಈ ಸಂದರ್ಭದಲ್ಲಿ ಒಬ್ಬರು ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದ್ದಾರೆ. ಆಗ...
ಬೆಂಗಳೂರು: ಮೂರು ತಿಂಗಳ ನಂತರ ರಾಜ್ಯ ಸರಕಾರ ಮತ್ತೆ ಬಿಯರ್ ಬೆಲೆ ಹೆಚಿಸಿದೆ. ಪ್ರಸ್ತುತ ಬಿಯರ್ ಮೇಲೆ ಶೇ.195 ರಷ್ಟು ಅಬಕಾರಿ ಸುಂಕ ವಿಧಿಸಲಾಗುತ್ತಿದ್ದು, ಮತ್ತೆ ಹೆಚ್ಚುವರಿಯಾಗಿ ಶೇ. 10ರಷ್ಟು ಅಬಕಾರಿ ಸುಂಕ...
ಬೆಂಗಳೂರು: ಬೆಂಗಳೂರು ಉತ್ತರ ತಾಲ್ಲೂಕಿನ ನೆಲಮಂಗಲ ಪಟ್ಟಣದ ಬಳಿಯ ಅಡಕಮಾರಹಳ್ಳಿಯಲ್ಲಿ ಎಲ್ ಪಿಜಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಜೀವ ದಹನವಾಗಿ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡ ದುರಂತ ವರದಿಯಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ...