AUTHOR NAME

ಕನ್ನಡ ಪ್ಲಾನೆಟ್

1568 POSTS
0 COMMENTS

5, 8 , 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಇಲ್ಲ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮತ್ತು ಪಿಯು ಕಾಲೇಜುಗಳ 11ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿ ಮಂಡಳಿ...

ಮುಡಾ ಕಚೇರಿಯಲ್ಲಿ ಎರಡನೇ ದಿನವೂ ಮುಂದುವರೆದ ಶೋಧ; ಮಾಹಿತಿ ಸಂಗ್ರಹಿಸುತ್ತಿರುವ ಇಡಿ ಅಧಿಕಾರಿಗಳು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ (ಮುಡಾ)ಯಲ್ಲಿ ಜಾರಿ ನಿರ್ದೇಶನಾಲಯದ ತನಿಖಾ ತಂಡದ ಅಧಿಕಾರಿಗಳು ಶನಿವಾರವೂ ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಕಾರ್ಯಾಚರಣೆ ಆರಂಭಿಸಿದ ಇಡಿ ತಂಡ ರಾತ್ರಿ ಮುಡಾ ಕಚೇರಿಯಲ್ಲಿ ತಂಗಿದ್ದರು. ಶನಿವಾರ...

ನೈತಿಕ ಹೊಣೆ ಹೊತ್ತು CM ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಿ : ಸಂಸದ ಯದುವೀರ್ ಒಡೆಯರ್

ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಮೈಸೂರು ಲೋಕಸಭಾ ಸದಸ್ಯ ಯದುವೀರ್ ಒಡೆಯರ್ ಒತ್ತಾಯಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಡಾ ಹಗರಣದ ವಿರುದ್ಧ...

1 ಕೋಟಿ ರೂ. ಕದ್ದಿದ್ದ ಕಳ್ಳರನ್ನು ಹಿಡಿದುಕೊಟ್ಟ ಪೊಲೀಸ್ ನಾಯಿ

ಅಹಮದಾಬಾದ್: ರೈತರೊಬ್ಬರ ಮನೆಯಿಂದ 1.7 ಕೋಟಿ ರೂಪಾಯಿ ಕಳವು ಮಾಡಿದ್ದ ಆರೋಪಿಗಳನ್ನು ಪೊಲೀಸ್ ನಾಯಿವೊಂದು ಪತ್ತೆ ಮಾಡಿದೆ. ಈ ನಾಯಿಯ ಚಾತುರ್ಯಕ್ಕೆ ಮೆಚ್ಚುಗೆಗಳ ಮಹಾಪೂರವೇ ಹರಿದು ಬಂದಿದೆ. ಗುಜರಾತ್‌ ರಾಜ್ಯದ ಅಹಮದಾಬಾದ್ ಜಿಲ್ಲೆಯ ಡೋಲ್ಕಾ...

ಹಿಂದಿ ಮಾಸಾಚರಣೆಗೆ ಸ್ಟಾಲಿನ್ ಆಕ್ಷೇಪ; ಸ್ಥಳೀಯ ಭಾಷೆಗಳನ್ನು ಪ್ರೋತ್ಸಾಹಿಸಲು ಮೋದಿಗೆ ಮನವಿ

ಚೆನ್ನೈ: ಚೆನ್ನೈ ದೂರದರ್ಶನದ ಸುವರ್ಣ ಮಹೋತ್ಸವ ಸಮಾರಂಭದ ಜತೆಗೆ ಹಿಂದಿ ಮಾಸಾಚರಣೆಯ ಸಮಾರೋಪವನ್ನೂ ಹಮ್ಮಿಕೊಂಡಿರುವುದಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ...

ಇಡಿ ಜನರ ವಿಶ್ವಾಸ ಕಳೆದುಕೊಂಡಿದೆ: ದಿನೇಶ್ ಗುಂಡೂರಾವ್

ಮುಡಾ ಪ್ರಕರಣದಲ್ಲಿ ಇಡಿ ಬಂದಿರುವುದೇ ಸಿಎಂ ಸಿದ್ದರಾಮಯ್ಯ ಅವರನ್ನ ಸಿಕ್ಕಿಹಾಕಿಸಬೇಕು ಎಂಬ ದುರುದ್ದೇಶದಿಂದ. ಇಂತಹ ನಡವಳಿಕೆಗಳಿಗಾಗಿ ಇಡಿ ಜನರ ವಿಶ್ವಾಸವನ್ನ ಕಳೆದುಕೊಂಡಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಚಿವರು,...

110 ಹಳ್ಳಿಗಳಿಗೆ ಕಾವೇರಿ ನೀರು:ಕೊಳವೆ ಜೋಡಣಾ ಕೆಲಸ; ಅ.19ರಂದು ಈ ಭಾಗಗಳಲ್ಲಿ ನೀರು ಬರಲ್ಲ

ಬೆಂಗಳೂರು; ಬಿಬಿಎಂಪಿಯ 110 ಹಳ್ಳಿಯ ವ್ಯಾಪ್ತಿಗೆ ಕಾವೇರಿ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಜಿ.ಕೆ.ವಿ.ಕೆ ಆವರಣದಲ್ಲಿ ಜಲರೇಚಕ ಯಂತ್ರಗಾರದಿಂದ ಅಮೃತ್ ಕೊಳವೆ ಮಾರ್ಗಕ್ಕೆ ಜೋಡಣೆ ಕೆಲಸಗಳನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಅ.19ರಂದು ಬೆಳಗ್ಗೆ...

ಸಹೋದರನಿಂದ ಟಿಕೆಟ್ ವಂಚನೆ; ಪ್ರಲ್ಹಾದ್ ಜೋಶಿ ರಾಜೀನಾಮೆ ನೀಡಲಿ: ದಿನೇಶ್ ಗುಂಡೂರಾವ್

ಬೆಂಗಳೂರು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಸಹೋದರ ಗೋಪಾಲ್ ಜೋಶಿಯರ ಮೇಲೆ ಟಿಕೆಟ್ ವಂಚನೆ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಪ್ರಲ್ಹಾದ್ ಜೋಶಿ ರಾಜೀನಾಮೆ ನೀಡಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್...

ಗೋಪಾಲ್ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ; ತಪ್ಪು ಮಾಡಿದ್ದರೆ ಕಾನೂನು ಕ್ರಮವಾಗಲಿ; ಸಚಿವ ಪ್ರಹ್ಲಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ, ಬೆಂಗಳೂರಿನಲ್ಲಿ ದಾಖಲಾಗಿರುವ ಬಿಜೆಪಿ...

ಬೆಂಗಳೂರು ಸಮೀಪ 2ನೇ ವಿಮಾನ ನಿಲ್ದಾಣ: ಡಿಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ರಾಜಧಾನಿ ಬೆಂಗಳೂರಿನ ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಇಂದು ಸಭೆ ನಡೆಸಿದರು. ಈ ಸಭೆಯಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್...

Latest news