AUTHOR NAME

ಕನ್ನಡ ಪ್ಲಾನೆಟ್

1568 POSTS
0 COMMENTS

ಕೇಂದ್ರ ಸಚಿವ ಜೋಶಿ ಸಹೋದರನ ವಂಚನೆ; ತಲೆ ಮರೆಸಿಕೊಂಡ ಗೋಪಾಲ್; ಸಚಿವ ಪರಮೇಶ್ವರ ಹೇಳಿಕೆ

ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಅವರ ಸಹೋದರ ಮತ್ತಿತರರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಗೋಪಾಲ್ ಜೋಶಿ ತಲೆ ಮರೆಸಿಕೊಂಡಿದ್ದು, ತನಿಖೆ ಮುಂದುವರೆದಿದೆ. ಪೊಲೀಸರು ಕಾನೂನು ಪ್ರಕಾರ ಕ್ರಮ ಜರುಗಿಸಲಿದ್ದಾರೆ...

ಮುಡಾ ಕಡತ ತೆಗೆದುಕೊಂಡು ಬಂದಿಲ್ಲ; ಧರ್ಮಸ್ಥಳದಲ್ಲಿ ಆಣೆಗೆ ಸಿದ್ಧ ಎಂದು ಬಿಜೆಪಿಗೆ ಸವಾಲ್ : ಸಚಿವ ಭೈರತಿ

ಮೈಸೂರು ಮುಡಾ ಕಚೇರಿಯಲ್ಲಿ ಇಡಿ ಅಧಿಕಾರಿಗಳ ತಂಡ ಶೋಧ ಕಾರ್ಯವನ್ನು ಮುಂದುವರಿಸಿದೆ. ಪ್ರತಿ ಕಡತದ ಜನ್ಮವನ್ನು ಜಾಲಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ದಾಳಿ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಚಿವ ಭೈರತಿ ಸುರೇಶ್...

ಮುಡಾ ಕಚೇರಿಯಲ್ಲಿ ಮುಂದುವರಿದ ಇಡಿ ಶೋಧ; ಅಧಿಕಾರಿಗಳಿಗೆ ಪ್ರಶ್ನೆಗಳ ಸುರಿಮಳೆ

ಇಡಿ ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿಯಲ್ಲಿ ತಪಾಸಣೆಯನ್ನು ಮುಂದುವರೆಸಿದ್ದಾರೆ. ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ. ಅಧಿಕಾರಿಗಳಿಗೆ ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂದು ತಿಳಿದು ಬಂದಿದೆ. ಹಿಂದಿನ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ನವೆಂಬರ್ 27,...

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ : ಸಿದ್ದರಾಮಯ್ಯ ಭರವಸೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಜಯಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು: •ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು...

ಸರ್ಕಾರಿ ಶಾಲೆಗಳ ಸುಧಾರಣೆಗೆ ಶಿಕ್ಷ ಕೋ ಪೈಲಟ್ ಯೋಜನೆ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ಶಿಕ್ಷ ಕೋಪೈಲಟ್ ಯೋಜನೆಯನ್ನು ಜಾರಿಗೆ ತರಲಾಗಿದೆ...

ಮೈಸೂರಿನ ಮುಡಾ ಕಚೇರಿ ಮೇಲೆ ಇ.ಡಿ ದಾಳಿ;12 ಅಧಿಕಾರಿಗಳ ತಂಡದಿಂದ ದಾಖಲೆಗಳ ಪರಿಶೀಲನೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಶುಕ್ರವಾರ ಬೆಳಿಗ್ಗೆ 10.50ರ ವೇಳೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಾರಿ ನಿರ್ದೇಶನಾಲಯದ 12 ಮಂದಿ ಅಧಿಕಾರಿಗಳ ತಂಡವು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ....

ಮೈಸೂರಿನ ಮುಡಾ ಕಚೇರಿ ಮೇಲೆ ಇ.ಡಿ ದಾಳಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಶುಕ್ರವಾರ ಬೆಳಿಗ್ಗೆ 10.50ರ ವೇಳೆ ಜಾರಿ ನಿರ್ದೇಶನಾಲಯದ (ಇ.ಡಿ)ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಾರಿ ನಿರ್ದೇಶನಾಲಯದ 12 ಮಂದಿ ಅಧಿಕಾರಿಗಳ ತಂಡವು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಕಚೇರಿಯಲ್ಲಿ...

ಪಂಚಮಸಾಲಿ ಮೀಸಲಾತಿ; ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌,...

ಭವಾನಿ ರೇವಣ್ಣಅವರಿಗೆ ಬಿಗ್ ರಿಲೀಫ್; ನಿರೀಕ್ಷಣಾ ಜಾಮೀನು ಎತ್ತಿಹಿಡಿದ ಸುಪ್ರಿಂಕೋರ್ಟ್

ಜೆಡಿಎಸ್ ನಾಯಕಿ ಭವಾನಿ ರೇವಣ್ಣಅವರಿಗೆ ನಿರೀಕ್ಷಣಾ ಜಾಮೀನು ನೀಡಬಾರದು ಎಂಬ ರಾಜ್ಯದ ವಿಶೇಷ ತನಿಖಾ ತಂಡದ ಮನವಿಯನ್ನುಸುಪ್ರಿಂಕೋರ್ಟ್ ತಿರಸ್ಕರಿಸಿದೆ. ಅಪಹರಣ ಪ್ರಕರಣದಲ್ಲಿ ಭವಾನಿ ಅವರಿಗೆ ರಾಜ್ಯ ಹೈ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು. ಈ...

ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡಿದ್ದನ್ನು ಬಿಜೆಪಿ ಸಹಿಸುತ್ತಿಲ್ಲ: ಸಿ.ಎಂ ಸಿದ್ದರಾಮಯ್ಯ

2028 ರಲ್ಲೂ ನಾವೇ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮ ಮುಂದುವರೆಸುತ್ತೇವೆ. ಮಹಿಳೆಯರು ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ ರಕ್ಷಣೆಗೆ ಮುಂದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. KPCC ಕಚೇರಿಯ...

Latest news