AUTHOR NAME

ಕನ್ನಡ ಪ್ಲಾನೆಟ್

3069 POSTS
0 COMMENTS

ಸಂವಿಧಾನಕ್ಕೆ ದಕ್ಕೆ ಬಂದರೆ ವಚನಕ್ಕೆ ದಕ್ಕೆ ಬಂದಂತೆ : ಎಚ್.ಎನ್. ನಾಗಮೋಹನ ದಾಸ್

ಬೆಂಗಳೂರು : ಭಾರತದ ಸಂವಿಧಾನವನ್ನು ನಾವು ಓದಿಕೊಂಡರೆ ವಚನಗಳನ್ನು ಓದಿಕೊಂಡಂತೆ, ವಚನಗಳನ್ನು ಓದಿಕೊಂಡರೆ ಭಾರತದ ಸಂವಿಧಾನವನ್ನು ಓದಿಕೊಂಡಂತೆ. ಭಾರತದ ಸಂವಿಧಾನ ಜಾರಿಯಾದರೆ ನಮ್ಮ ವಚನಗಳು ಜಾರಿಯಾದಂತೆ. ಸಂವಿಧಾನವನ್ನು ಕಳೆದುಕೊಂಡರೆ ವಚನಗಳನ್ನು ಕಳೆದುಕೊಂಡಂತೆ. ಸಂವಿಧಾನಕ್ಕೆ...

ಆಲಮಟ್ಟಿ ಅಣೆಕಟ್ಟೆಯ ಎತ್ತರ ಹೆಚ್ಚಿಸಲು ಉತ್ತರ ಕರ್ನಾಟಕ ಸಚಿವರ ಆಗ್ರಹ

ಬೆಂಗಳೂರು: ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 519 ಮೀಟರನಿಂದ 524.256 ವರೆಗೆ ಎತ್ತರಿಸಲು ಕಾನೂನಾತ್ಮಕವಾಗಿ ಯಾವುದೇ ತೊಡಕುಗಳು ಇಲ್ಲದೇ ಇರುವುದರಿಂದ ಅಣೆಕಟ್ಟೆಯ ಎತ್ತರವನ್ನು ಹೆಚ್ಚಳ ಮಾಡಬೇಕೆಂದು ಉತ್ತರ ಕರ್ನಾಟಕದ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು...

ಕೋಮು ಹತ್ಯೆಗಳು; ಕರಾವಳಿ ಜಿಲ್ಲೆಗಳಿಗೆ ಕೋಮು ವಿರೋಧಿ ಟಾಸ್ಕ್‌ ಫೋರ್ಸ್‌ ರಚನೆ: ಸಚಿವ ಪರಮೇಶ್ವರ್‌ ಘೋಷಣೆ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕೋಮು ಹತ್ಯೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ಪ್ರತ್ಯೇಕ ಕೋಮು ವಿರೋಧಿ ಟಾಸ್ಕ್‌ ಫೋರ್ಸ್‌ (ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್) ಆರಂಭಿಸಲಾಗುವುದು...

ಕೃಷ್ಣಾ ಜಲವಿವಾದ ನ್ಯಾಯಮಂಡಳಿ ಅಂತಿಮ ತೀರ್ಪು ಅನುಷ್ಠಾನ: ಸರ್ವಪಕ್ಷ ಸಭೆ ಕರೆಯಲು ನಿರ್ಧಾರ

ಬೆಂಗಳೂರು: ಕೃಷ್ಣಾ ನ್ಯಾಯಾಧೀಕರಣ-2 ಗೆಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಗೆ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿಯಲ್ಲಿ ಉನ್ನತ ಮಟ್ಟದ...

ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಕೊಪ್ಪಳ ಜಿಲ್ಲಾ ಮುಸ್ಲಿಮರ ಬೃಹತ್‌ ಪ್ರತಿಭಟನೆ

ಕೊಪ್ಪಳ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಸಂವಿಧಾನ ವಿರೋಧಿ ವಕ್ಫ್‌ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಕೊಪ್ಪಳ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶನಿವಾರ ಸಾವಿರಾರು ‌ಮುಸ್ಲಿಮರು ಬೃಹತ್...

ಈಜಲು ಹೋಗಿ ಕೃಷಿಹೊಂಡದಲ್ಲಿ ಬಿದ್ದು ಮೃತಪಟ್ಟ ಮೂವರು ಬಾಲಕರು

ಚಿಕ್ಕೋಡಿ: ಬಿಸಿಲಿನ ಝಳಕ್ಕೆ ಈಜಲು ಹೋದ ಮೂವರು ಬಾಲಕರು ಕೃಷಿಹೊಂಡದಲ್ಲಿ ಬಿದ್ದು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ (13),...

ಬಿಡಿಎ ಬಡಾವಣೆಗಳಲ್ಲಿ ಶೇ.50ರವರೆಗೂ ಆಸ್ತಿ ತೆರಿಗೆ ಹೆಚ್ಚಳ; ನಿವೇಶನದಾರರ ಅಳಲು

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ತನ್ನ ವ್ಯಾಪ್ತಿಯ ಆಸ್ತಿಗಳ ಮೇಲಿನ ತೆರಿಗೆಯನ್ನು ಪರಿಷ್ಕರಿಸಿದ್ದು ಶೇ. 20ರಿಂದ ಶೇ.45 ರವರೆಗೆ ಹೆಚ್ಚಿಸಿದೆ. ಬಿಡಿಎ ಅಭಿವೃದ್ಧಿಪಡಿಸಿರುವ ನಾಡಪ್ರಭು ಕೆಂಪೇಗೌಡ ಲೇ ಔಟ್‌, ಅರ್ಕಾವತಿ ಲೇಔಟ್, ಸರ್‌...

60 ಸಾವಿರ ಶಿಕ್ಷಕರ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಲು ಸರ್ಕಾರಕ್ಕೆ ಬಿಳಿಮಲೆ ಆಗ್ರಹ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 60 ಸಾವಿರ ಶಿಕ್ಷಕರ ಹುದ್ದೆಗಳನ್ನು ಆದ್ಯತೆಯ ಮೇರೆಗೆ ಶೀಘ್ರ ಭರ್ತಿ ಮಾಡದಿದ್ದಲ್ಲಿ ಶಾಲೆಗಳು ಅಧೋಗತಿಗೆ ತಲುಪಲಿವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ...

ಆನೇಕಲ್‌ ಗೆ ಕಾವೇರಿ ನೀರು, ಮೆಟ್ರೋ ರೈಲು: ಡಿಸಿಎಂ ಶಿವಕುಮಾರ್‌ ಭರವಸೆ

ಆನೇಕಲ್: ರಾಜ್ಯ ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಿರುವ ಆನೇಕಲ್ ತಾಲೂಕಿಗೆ ಕಾವೇರಿ ನೀರು ಪೂರೈಸಲು ಟೆಂಡರ್ ಕರೆಯಲಾಗಿದೆ. ಹಾಗೆಯೇ ಮೆಟ್ರೋ ವಿಸ್ತರಣೆಗೆ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಆನೇಕಲ್ ತಾಲ್ಲೂಕು ಹೆನ್ನಾಗರ...

ಡಿಸೆಂಬರ್, ಜನವರಿಯಲ್ಲಿ ಬೆಂಗಳೂರು ಹಬ್ಬ ಮತ್ತು ಐಫಾ ಪ್ರಶಸ್ತಿ ಪ್ರದಾನ ಸಮಾರಂಭ; ಡಿಕೆ ಶಿವಕುಮಾರ್‌

ಬೆಂಗಳೂರು: ಈ ವರ್ಷಾಂತ್ಯದ ಡಿಸೆಂಬರ್ ಅಥವಾ ಮುಂದಿನ ವರ್ಷ ಜನವರಿಯಲ್ಲಿ ಬೆಂಗಳೂರು ಹಬ್ಬ ಮತ್ತು ಐಫಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಭಾರತೀಯ...

Latest news