AUTHOR NAME

ಕನ್ನಡ ಪ್ಲಾನೆಟ್

3464 POSTS
0 COMMENTS

ಅಡ್ಡಮತದಾನ ಚರ್ಚೆ ಬಿಟ್ಟು ದೇಶದ ಸಮಸ್ಯೆ ಗಳನ್ನು ಕುರಿತು ಚರ್ಚಿಸಿ; ಬಿಜೆಪಿಗೆ ಟಿಎಂಸಿ ಸವಾಲು

ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆಯಲ್ಲಿ 15 ಸದಸ್ಯರು ಅಡ್ಡ ಮತದಾನ ಮಾಡಿರುವುದರ ಚರ್ಚೆಯನ್ನು ಬಿಡಿ!  ಅಮೆರಿಕ ಭಾರತದ ಮೇಲೆ  ಶೇ. 50ರಷ್ಟು ಸುಂಕ ಹೇರಿರುವುದರ ಬಗ್ಗೆ, ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾಗಿ 862...

ಮೇಲ್ಮನೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ರಮೇಶ್ ಬಾಬು, ಆರತಿ ಕೃಷ್ಣ, ಜಕ್ಕಪ್ಪನವರ್, ಶಿವಕುಮಾರ್ ಕೆ.

ಬೆಂಗಳೂರು: ವಿಧಾನ‌ ಪರಿಷತ್ ಗೆ ನೂತನವಾಗಿ ನಾಮಕರಣಗೊಂಡಿರುವ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಆರತಿ ಕೃಷ್ಣ, ಜಕ್ಕಪ್ಪನವರ್, ಶಿವಕುಮಾರ್ ಕೆ, ಮತ್ತು ರಮೇಶ್ ಬಾಬು  ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಬಾಂಕ್ವೆಟ್‌ ಹಾಲ್‌ ನಲ್ಲಿ...

ಬೆಂಗಳೂರಿನಿಂದ ಗಣೇಶ ಮೂರ್ತಿಗಳನ್ನು ತಂದು ಮದ್ದೂರಿನಲ್ಲಿ ವಿಸರ್ಜನೆ; ಬಿಜೆಪಿ ವಿರುದ್ಧ ಚಲುವರಾಯಸ್ವಾಮಿ ಆರೋಪ

ಚಿಕ್ಕಮಗಳೂರು: ಬಿಜೆಪಿ ಜೆಡಿಎಸ್‌ನವರು ಬೆಂಗಳೂರಿನಿಂದ ಗಣೇಶ ಮೂರ್ತಿಗಳನ್ನು ಮದ್ದೂರಿಗೆ ತಂದು ವಿಗ್ರಹಗಳ ಸಂಖ್ಯೆಯನ್ನು ಹೆಚ್ಚು ಮಾಡಿಕೊಂಡಿದೆ ಎಂದು ಕೃಷಿ ಸಚಿವ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಚಲುವರಾಯಸ್ವಾಮಿ ಆಪಾದಿಸಿದ್ದಾರೆ. ಮೂಲಗಳ ಪ್ರಕಾರ...

ಕಂಟೋನ್ಮೆಂಟ್ ಪ್ರದೇಶ, ಜೀವ ವೈವಿಧ್ಯತೆ ಪಾರಂಪರಿಕ ತಾಣ: ಈಶ್ವರ ಖಂಡ್ರೆ ಘೋಷಣೆ

ಬೆಂಗಳೂರು: ವಿವಿಧ 50 ಪ್ರಭೇದದ 371 ಮರಗಳಿಂದ ಕೂಡಿದ ಕಂಟೋನ್ಮೆಂಟ್ ರೈಲ್ವೆ ಕಾಲೋನಿಯ 8.61 ಎಕರೆ ಪ್ರದೇಶವನ್ನು ಜೀವವೈವಿಧ್ಯತೆಯ ಪಾರಂಪರಿಕ ತಾಣ ಎಂದು ಘೋಷಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...

ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಿ ನೀರು ಹರಿಸಲು ಬದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3 ರ ಅನುಷ್ಠಾನ ಕುರಿತು ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಿ ರೈತರ...

ಸೈಬರ್‌ ವಂಚನೆಗಳಿಗೆ ಕಡಿವಾಣ: ನಿಯಂತ್ರಣಕ್ಕೆ ಸೈಬರ್‌ ಕಮಾಂಡ್‌ ಸೆಂಟರ್‌ ಸ್ಥಾಪನೆ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಸೈಬರ್‌ ಅಪರಾದಗಳನ್ನು ನಿಯಂತ್ರಿಸಲು ರಾಜ್ಯದಲ್ಲಿ ಸೈಬರ್‌ ಕಮಾಂಡ್‌ ಘಟಕವು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಖಾಸಗಿ ಸಂಸ್ಥೆಯೊಂದರ ಪ್ರತಿನಿಧಿಯೊಬ್ಬರು ಸಲ್ಲಿಸಿದ್ದ ಅರ್ಜಿಯ...

ವಿರೋಧದ ನಡುವೆಯೂ ದೇಶಾದ್ಯಂತ ಎಸ್‌ಐಆರ್‌: ಚುನಾವಾಣಾ ಆಯೋಗದ ಸಿದ್ಧತೆ

ನವದೆಹಲಿ: ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್‌ ಐ ಆರ್‌) ತೀವ್ರ ವಿರೋಧ ವ್ಯಕ್ತವಾಗುತ್ತಿದ್ದರೂ ಕೇಂದ್ರ ಚುನಾವಣಾ ಆಯೋಗ ದೇಶಾದ್ಯಂತ ಎಸ್‌ ಐಆರ್‌ ನಡೆಸಲು ಮುಂದಾಗಿದೆ. ಈ ಸಂಬಂಧ...

ಧರ್ಮಸ್ಥಳ ಪ್ರಕರಣ: ಬುರುಡೆ ಸಿಕ್ಕ ಸ್ಥಳದಲ್ಲಿ ಇಂದು 2ನೇ ಬಾರಿಗೆ ಮಹಜರು

ಮಂಗಳೂರು: ಧರ್ಮಸ್ಥಳದಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ಶವಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಕ್ಷಿ ದೂರುದಾರ ಚಿನ್ನಯ್ಯ ತಂದೊಪ್ಪಿಸಿದ್ದ ಬುರುಡೆ ಇದ್ದ ಸ್ಥಳದಲ್ಲಿ ಇಂದು ಎರಡನೇ ಬಾರಿಗೆ ಮಹಜರು ನಡೆಸಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ...

ಒಳಮೀಸಲಾತಿ: ಸರ್ಕಾರಕ್ಕೆ ಒಂದು ವಾರದ ಗಡುವು; ಪ್ರತಿಭಟನೆ ಕೈಬಿಟ್ಟ ಅಲೆಮಾರಿಗಳು

ಬೆಂಗಳೂರು: ಒಂದು ವಾರದೊಳಗೆ ಅಲೆಮಾರಿಗಳಿಗೆ ಒಳ ಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳದಿದ್ದರೆ ಮತ್ತೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಅಲೆಮಾರಿ ಸಮುದಾಯಗಳ ವಿವಿಧ ಸಂಘಟನೆಗಳ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಕಳೆದ ಹಲವು ದಿನಗಳಿಂದ ನಗರದ...

ಮಣಿಪುರಕ್ಕೆ ಪಿಎಂ ಮೋದಿ: ಸ್ವಾಗತ ಸಮಾರಂಭದಲ್ಲಿ ನರ್ತಿಸಲು ನಿರಾಕರಿಸಿದ ಕುಕಿ-ಜೋ ಸಮುದಾಯ

ಇಂಫಾಲ್:  ಕಳೆದ 2 ವರ್ಷಗಳಿಂದ ಸಂಘರ್ಷ ಭುಗಿಲೆದ್ದಿರುವ ಮಣಿಪುರಕ್ಕೆ ಇದೇ ಮೊದಲ ಬಾರಿಗೆ ಸೆಪ್ಟೆಂಬರ್ 13 ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದು, ಅವರ ಭವ್ಯ ಸ್ವಾಗತ ಸಮಾರಂಭದಲ್ಲಿ ಹಾಡಿ ನರ್ತಿಸಲು...

Latest news