ಬಿಬಿಎಂಪಿ 8 ವಲಯಗಳ ಒಂದೊಂದು ಸ್ಥಳದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಸ್ಥಳಕ್ಕೆ ಇಂದು ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿದ್ದು, ಯಶಸ್ವಿಯಾದರೆ ಎಲ್ಲಾ ಕಡೆ ಅನುಷ್ಠಾನಗೊಳಿಸಲಾಗುವುದೆಂದು ಬಿಬಿಎಂಪಿಯ ಪಶು ಸಂಗೋಪನಾ ವಿಭಾಗದ ವಿಶೇಷ ಆಯುಕ್ತರಾದ...
ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಆರೋಪಿ ಸುಖಾನನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಹರಿಯಾಣದ ಪಾಣಿಪತ್‌ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜೂನ್ 1 ರಂದು...
ಅಸ್ಸಾಂ ಒಪ್ಪಂದದ ಪ್ರಕಾರ ವಲಸಿಗರಿಗೆ ಪೌರತ್ವ ನೀಡುವ 1955ರ ಪೌರತ್ವ ಕಾಯಿದೆಯ ಸೆಕ್ಷನ್ 6Aನ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದೆ. ಈ ಸೆಕ್ಷನ್ ಅಡಿಯಲ್ಲಿ 1966 ಜನವರಿ 1 ಹಾಗೂ...
ಬೆಂಗಳೂರು: ಮೂರು ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಇಂದು ಮಾಜಿ ಸಿಎಂ ಹಾಗೂ ಬಿಜೆಪಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ...
ಸುಪ್ರೀಂ ಕೋರ್ಟ್ ನಲ್ಲಿ ಎರಡನೇ ಹಿರಿಯ ನ್ಯಾಯಮೂರ್ತಿಗಳಾಗಿರುವ ಸಂಜೀವ್ ಖನ್ನಾ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಸೂಚಿಸಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಶಿಫಾರಸ್ಸು ಮಾಡಿದ್ದಾರೆ. ಅವರು ಯಾರು ಎಂಬ ಮಾಹಿತಿ...
ಬೆಂಗಳೂರು: ರಾಜ್ಯದ ಎಲ್ಲ ಎಸ್ ಟಿ ವಸತಿ ಶಾಲೆಗಳಿಗೆ ಮತ್ತು ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಶ್ರೀ ವಾಲ್ಮೀಕಿ ಜಯಂತಿ ಪ್ರಯುಕ್ತ...
ಶಿಗ್ಗಾಂವಿ ಕ್ಷೇತ್ರದಿಂದ ತಮ್ಮ ಪುತ್ರ ಭರತ್ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಲು ಬಸವರಾಜ ಬೊಮ್ಮಾಯಿ ಚಿಂತನೆ ನಡೆಸುತ್ತಿದ್ದಾರೆ. ಮೂಲತಃ ಈ ಕ್ಷೇತ್ರವನ್ನು ತಾವು ಪ್ರತಿನಿಧಿಸುತ್ತಾ ಬಂದಿದ್ದು, ತಮ್ಮ ಕುಟುಂಬಕ್ಕೆ ಈ ಕ್ಷೇತ್ರವನ್ನು ಬಿಟ್ಟುಕೊಡಬೇಕು ಎಂದು...
ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಹಾನಿಯಾಗಿದೆ. ಮನೆಗಳಿಗೆ ನೀರು ನುಗ್ಗಿದೆ. ಒಂದು ಮಗು ನೀರಿನಲ್ಲಿ ಕೊಚ್ಚಿ ಹೋಗಿ ಸಾವಿಗೀಡಾಗಿದೆ. ಎಲ್ಲ ತಾಲೂಕುಗಳಲ್ಲಿ ಬೆಳೆ ನಾಶವಾಗಿದೆ. ರಾಜ್ಯ ಸರ್ಕಾರ...
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಗೆ ದಿನಾಂಕಘೋಷಣೆಯಾಗುತ್ತಿದ್ದಂತೆ ಟಿಕೆಟ್ ಗಾಗಿ ತೆರೆಮರೆಯ ಕಸರತ್ತುಗಳು ಆರಂಭವಾಗಿವೆ.
ತುಕಾರಾಂ ಅವರ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರಕ್ಕೇ ಉಪ ಚುನಾವಣೆ ನಡೆಯಲಿದೆ. 2023ರಲ್ಲಿ ನಡೆದ ಚುನಾವಣೆಯಲ್ಲಿ ತುಕಾರಾಂ...
ಬೆಂಗಳೂರು: 2024 ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ಪರಿಶಿಷ್ಟ ವರ್ಗದ ಏಳ್ಗೆಗರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗುರುತರ ಸೇವೆಗೈದ ಐವರು ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ...