ಶಿಗ್ಗಾವಿ ಸೇರಿದಂತೆ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಎರಡು ಮೂರು ದಿನಗಳಲ್ಲಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ...
ವಿಧಾನಸೌಧ, ವಿಕಾಸಸೌಧಗಳ ಪಡಸಾಲೆಗಳು, ವಿಧಾನಮಂಡಲದ ಸಭಾಂಗಣಗಳು, ಸಚಿವರು ಮತ್ತು ಅಧಿಕಾರಿಗಳ ಕಚೇರಿಗಳಲ್ಲಿ ಕನ್ನಡ ಭಾಷೆ, ಸಂಸ್ಕೃತಿಗಳ ಪರವಾದ ಘೋಷಣೆಗಳನ್ನು ಫಲಕಗಳ ಮೂಲಕ ಅಳವಡಿಸಿ ಸರ್ಕಾರದ ಕನ್ನಡ ಬದ್ಧತೆಯನ್ನು ಸ್ಥಿರೀಕರಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ...
ಮುಡಾ ಹಗರಣ ಕುರಿತು ತನಿಖೆ ಪೂರ್ಣಗೊಳ್ಳುವವರೆಗೆ ಸಾಮಾಜಿಕ ಕಾರ್ಯಕರ್ತ ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ಪತ್ರ ಬರೆದಿದ್ದು...
ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿಯ ಸಂಸದರು ಏಕೆ ರಾಜ್ಯದ ಪರವಾಗಿ ಧ್ವನಿ ಎತ್ತುತ್ತಿಲ್ಲ. ಹೆಚ್ ಡಿ ಕುಮಾರಸ್ವಾಮಿ ಯಾಕೆ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುತ್ತಿಲ್ಲ? ಇವರದ್ದು ಮಲತಾಯಿ ಧೋರಣೆ ಎಂದು ಸಿಎಂ ಸಿದ್ದರಾಮಯ್ಯ...
ಬೀದಿ ನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.
ರಾಂಪುರ ಗ್ರಾಮದ ಮಿಥುನ್(11) ಎಂನ ಮೃತ ಬಾಲಕ, ಟ್ಯೂಷನ್‌ಗೆ ತೆರಳುವ ವೇಳೆ ಬೀದಿ...
ಚೆನ್ನೈ ಮತ್ತು ಬೆಂಗಳೂರಿನಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಎರಡೂ ನಗರಗಳ ನಡುವಿನ ಅನೇಕ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.
ಬೆಂಗಳೂರಿಗಿಂತಲೂ ಚೆನ್ನೈ ನಗರ ಮತ್ತು ತಮಿಳುನಾಡಿನಾದ್ಯಂತ ವಿಪರೀತ ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿ ಅನೇಕ ಪ್ರದೇಶಗಳು ನೀರಿನಿಂದ ಜಲಾವೃತವಾಗಿವೆ....
ಬೆಂಗಳೂರು: ಬೆಂಗಳೂರಿನಲ್ಲಿ ಮಳೆ ಆರಂಭವಾಗುವ ಮೊದಲೇ ರಾಜಕಾಲುವೆ ಸ್ವಚ್ಚಗೊಳಿಸುವ ಕೆಲಸ ಮಾಡಲು ಬಿಬಿಎಂಪಿಗೆ ಹಣ ನೀಡದೇ ಬ್ರ್ಯಾಂಡ್ ಬೆಂಗಳೂರು ಎಂದರೆ ಪ್ರಯೋಜನವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ...
ಚನ್ನಪಟ್ಟಣ: ರಾಮನಗರ ತಾಲೂಕಿನ ಕೂಡ್ಲೂರು ರಸ್ತೆಯಲ್ಲಿರುವ ಶಿಶಿರ ರೆಸಾರ್ಟ್ ನಲ್ಲಿ ಬುಧವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಚುನಾವಣಾ ನೀತಿ ಸಂಹಿತೆ ಕಾರಣಕ್ಕಾಗಿ ಬಾಡೂಟ ಸಿಗದೆ ಕಾರ್ಯಕರ್ತರು ನಿರಾಶೆಗೊಳ್ಳಬೇಕಾಯಿತು.
ಬಿಜೆಪಿ ಜೆಡಿಎಸ್ ಮೈತ್ರಿ ಕೂಟದ...
ಇಂದು ಮಧ್ಯಾಹ್ನ ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ ಆಕಾಶ್ ಏರ್ ಲೈನ್ಸ್ ವಿಮಾನಕ್ಕೆ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆಯ ಸಂದೇಶ ಬಂದ ಹಿನ್ನೆಲೆಯಲ್ಲಿ ಈ ವಿಮಾನವನ್ನು ಪುನಃ ದೆಹಲಿಗೆ ಹಿಂತಿರುಗಿಸಲಾಗಿದೆ.180 ಪ್ರಯಾಣಿಕರಿದ್ದ QP1335 ವಿಮಾನವು...
ಕರ್ಜಗಿಯವರು ಗುರುಕುಲ ಶಿಕ್ಷಣ ಪದ್ಧತಿಯನ್ನು ವಾಚಾಮಗೋಚರವಾಗಿ ಹೊಗಳುತ್ತಾರೆ. ಪುರಾಣದ ಕಟ್ಟು ಕಥೆಗಳನ್ನು ಭಾವನಾತ್ಮಕವಾಗಿ ಹೇಳಿ ಇವರಿಂದ ತರಬೇತಿ ಪಡೆಯುವ ಶಿಕ್ಷಕರಲ್ಲಿ ಮನುವಾದವನ್ನು ತುಂಬುತ್ತಾರೆ ಮತ್ತು ಅದಕ್ಕೆ ಒಳ್ಳೆಯ ಸಂಭಾವನೆ ಪಡೆಯುತ್ತಾರೆ. ಇಂಥಹ ಒಬ್ಬ...