AUTHOR NAME

ಕನ್ನಡ ಪ್ಲಾನೆಟ್

2975 POSTS
0 COMMENTS

ನವವಿವಾಹಿತೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದ 8 ಮಂದಿಗೆ ಜೀವಾವಧಿ ಶಿಕ್ಷೆ

ರೇವಾ: ಕಳೆದ ವರ್ಷ ಅಕ್ಟೋಬರ್‌ನಲ್ಲಿ ನವವಿವಾಹಿತೆಯನ್ನು ಆಕೆಯ ಪತಿಯೊಂದಿಗೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮಧ್ಯಪ್ರದೇಶದ ರೇವಾ ನ್ಯಾಯಾಲಯ ಎಂಟು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಜತೆಗೆ ಪ್ರತಿಯೊಬ್ಬ...

ಎಂಎಸ್‌ಎಂಇ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧ: ಸಚಿವ ಶರಣಬಸಪ್ಪ ದರ್ಶನಾಪುರ್‌

ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ, ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಹಾಗೂ ಪೀಣ್ಯ ಕೈಗಾರಿಕಾ ಸಂಘ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿದ್ದ ಇಂಡಿಯಾ ಎಂಎಸ್‌ಎಂಇ ಕಾನ್‌ಕ್ಲೇವ್‌ 2025 ರ ಲೋಗೋ ಅನಾವರಣ...

ಮನೆ ಬಾಗಿಲಿಗೆ ನೀರು ಸರಬರಾಜು; ಕಾವೇರಿ ಆನ್‌ ವ್ಹೀಲ್ಸ್‌ ಅನುಷ್ಠಾನಕ್ಕೆ ಜಲಮಂಡಳಿ ಸಿದ್ದತೆ

ಬೆಂಗಳೂರು: ಆನ್‌ಲೈನ್‌ ಮೂಲಕ ಬುಕ್ಕಿಂಗ್‌ ಮಾಡಿದ ಜನರ ಮನೆಬಾಗಿಲಿಗೆ ಬಿಐಎಸ್‌ ಪ್ರಾಮಾಣೀಕೃತ ಶುದ್ದ ಕುಡಿಯುವ ನೀರನ್ನು ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡುವ ವಿನೂತನ ಯೋಜನೆ ಸಂಚಾರಿ ಕಾವೇರಿ - ಕಾವೇರಿ ಆನ್‌...

ಸುಳ್ಳು ಆರೋಪ; ಸಚಿವ ಅನುರಾಗ್ ಠಾಕೂರ್‌ ರಾಜೀನಾಮೆ ನೀಡಬೇಕು: ಖರ್ಗೆ ಆಗ್ರಹ

ನವದೆಹಲಿ: ಕೇಂದ್ರ ಸಚಿವ ಅನುರಾಗ್ ಠಾಕೂರ್ ತಮ್ಮ ವಿರುದ್ಧ ಲೋಕಸಭೆಯಲ್ಲಿ ಮಾಡಿದ ಗಂಭೀರ ಆರೋಪವನ್ನು ಸಾಬೀತುಪಡಿಸಬೇಕು. ಇಲ್ಲವಾದಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ...

ಉದ್ಯೋಗ ಖಾತ್ರಿ ಯೋಜನೆ ಮತ್ತು ಅಂತರ್ಜಲ ಸುಧಾರಣೆ

ಹಳ್ಳಿಗಳಲ್ಲಿ ಅಂತರ್ಜಲದ ರಕ್ಷಣೆಗಾಗಿ ಯೋಜನೆಯನ್ನು ಕೈ ಗೊಂಡು ಅದನ್ನು ಉದ್ಯೋಗ ಖಾತ್ರಿ ಯೋಜನೆಯ ಅಡಿಗೆ ತಂದು ಜನರಿಗೆ ಪ್ರೋತ್ಸಾಹ ನೀಡಿದರೆ ಜನರ ಕೈಗಳಿಗೆ ಉದ್ಯೋಗ ನೀಡಿದಂತೆಯೂ ಆಗುತ್ತದೆ ಮತ್ತು ಅಂತರ್ಜಲ ವೃದ್ಧಿಯಾದಂತೆಯೂ ಆಗುತ್ತದೆ....

ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆ : ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಗೆ ಸಿಎಂ ಸಿದ್ದರಾಮಯ್ಯ ಮನವಿ

ನವದೆಹಲಿ: ಮೇಕೆದಾಟು ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನ ಕುರಿತು ವೈಯಕ್ತಿಕವಾಗಿ ಗಮನ ಹರಿಸುವಂತೆ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಅವರು...

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ; ಸಿಎಂ ಸಿದ್ದರಾಮಯ್ಯ, ವಿಪಕ್ಷ ನಾಯಕ ರಾಹುಲ್ ಗಾಂಧಿ ಸಭೆಯಲ್ಲಿ ತೀರ್ಮಾನ

ನವದೆಹಲಿ: ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಮೆಜಾನ್, ಫ್ಲಿಪ್...

ಪ್ರಜ್ವಲ್ ರೇವಣ್ಣಗೆ ಶಾಕ್! ಪ್ರಕರಣ ಕೈಬಿಡುವ ಅರ್ಜಿ ವಜಾ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್ ನೀಡಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ...

ವಿದೇಶಿಗರ ಮುಂದೆ ತಲೆಬಾಗುವುದೇ BJP, RSS ಸಂಸ್ಕೃತಿ: ಕೇಂದ್ರದ ವಿರುದ್ಧ ರಾಹುಲ್ ಆಕ್ರೋಶ

ನವದೆಹಲಿ: ಚೀನಾ ಅತಿಕ್ರಮಿಸಿರುವ ಭೂ ಪ್ರದೇಶವನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ಹಾಗೂ 'ಮಿತ್ರ' ಅಮೆರಿಕ ವಿಧಿಸಿರುವ ಶೇ 27 ರಷ್ಟು ಸುಂಕದ ವಿಚಾರದಲ್ಲಿ ಯಾವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ...

ಮದುವೆ ಆಮಂತ್ರಣ ಪತ್ರಿಕೆ ಸಹಾಯದಿಂದ ದರೋಡೆ ಪ್ರಕರಣ ಪತ್ತೆ

ಪಾಲ್ಘರ್: ಮದುವೆ ಆಮಂತ್ರಣ ಪತ್ರಿಕೆ ನೆರವಿನಿಂದ ಪೊಲೀಸರು ದರೋಡೆ ಪ್ರಕರಣವೊಂದನ್ನು ಭೇದಿಸಿದ್ದಾರೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದ ದರೋಡೆ ಪ್ರಕರಣವನ್ನು ಭೇದಿಸಲು ಮದುವೆ ಆಮಂತ್ರಣ ಪತ್ರಿಕೆ ಸಹಾಯ ಮಾಡಿದೆ. ಸಂತ್ರಸ್ತನ ಸಹೋದರನೇ ಅಪರಾಧದಲ್ಲಿ...

Latest news