AUTHOR NAME

ಕನ್ನಡ ಪ್ಲಾನೆಟ್

1566 POSTS
0 COMMENTS

ರಂಗಭೂಮಿ | ರಕ್ತ ವಿಲಾಪ ನಾಟಕ ಪ್ರದರ್ಶನ

ಕನ್ನಡದ ಮಹತ್ತ್ವದ ವಿದ್ವಾಂಸರಾದ ಡಾ.ಎಂ.ಎಂ.ಕಲ್ಬುರ್ಗಿ ಅವರ ದುರಂತ ಅಂತ್ಯವನ್ನೇ ಮೂಲವಾಗಿರಿಸಿಕೊಂಡು ಡಾ.ವಿಕ್ರಮ ವಿಸಾಜಿ ಬರೆದಿರುವ ʼರಕ್ತ ವಿಲಾಪʼ ನಾಟಕವನ್ನು ರಾಯಚೂರು ಸಮುದಾಯ ಇತ್ತೀಚೆಗೆ ಅಭಿನಯಿಸಿತು. ಈ ಕುರಿತು ಉಪನ್ಯಾಸಕಿ ಭಾರತಿ ದೇವಿ ಪಿ...

ಮಾಜಿ ಸಚಿವ ನಾಗೇಂದ್ರಗೆ ಜಾಮೀನು ಮಂಜೂರು

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ನೂರಾರು ಕೋಟಿ ಅವ್ಯವಹಾರ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರಗೆ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಎರಡು ಲಕ್ಷ ಬಾಂಡ್ ಮತ್ತು...

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರ ಡಿಸೆಂಬರ್ 20 ರಂದು ಬಿಡುಗಡೆ

ಹಲವು ವರ್ಷಗಳ ನಂತರ ರಿಯಲ್ ಸ್ಟಾರ್ ಉಪೇಂದ್ರ ಅವರು ನಿರ್ದೇಶಿಸಿ, ನಟಿಸಿರುವ ಚಿತ್ರ "UI". ಬಹು ನಿರೀಕ್ಷಿತ ಈ ಚಿತ್ರ ಯಾವಾಗ ಬಿಡುಗಡೆಯಾಗಬಹುದೆಂಬ ಕಾತುರ ಅಭಿಮಾನಿಗಳಿಗಿತ್ತು. ಈಗ "UI" ಚಿತ್ರ ಡಿಸೆಂಬರ್ 20...

ಸಿದ್ದಾರ್ಥ ಟ್ರಸ್ಟ್ ಗೆ ಭೂಮಿಯೇ ಮಂಜೂರಾಗಿಲ್ಲ:ನಿವೇಶನ ಕೇಳಿದ ಅರ್ಜಿಯನ್ನೇ ವಾಪಸ್ ಪಡೆಯಲಾಗಿದೆ; ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು

ಆತುರಗಾರನಿಗೆ ಬುದ್ದಿ ಮಟ್ಟ ಎಂಬ ಗಾದೆ ಬಿಜೆಪಿ ಮುಖಂಡರನ್ನು ನೋಡಿಯೇ ರೂಢಿಗೆ ಬಂದಿರಬೇಕು. ಒಂದಲ್ಲ, ಎರಡಲ್ಲ ಹಲವು ಬಾರಿ ಆತುರಾತುರವಾಗಿ ಟೀಕಿಸುವ ಭರದಲ್ಲಿ ಎಡವಟ್ಟು ಮಾಡಿಕೊಳ್ಳುತ್ತಲೇ ಬಂದಿದೆ. ಇದೀಗ ಈ ಸಾಲಿಗೆ ಮತ್ತೊಂದು...

ಮುಂಬೈ ಪ್ರವೇಶಿಸುವ ಲಘು ವಾಹನಗಳಿಗೆ ಟೋಲ್ ಶುಲ್ಕ ಉಚಿತ: ಚುನಾವಣೆ ಹೊಸ್ತಿಲಲ್ಲಿ ಬಿಗ್‌ ಗಿಫ್ಟ್ ಕೊಟ್ಟ ಮಹಾರಾಷ್ಟ್ರ ಸಿಎಂ

ಮಹಾರಾಷ್ಟ್ರ ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಥೆ, ಮುಂಬೈ ಪ್ರವೇಶಿಸುವ ಲಘು ವಾಹನಗಳು ಯಾವುದೇ ಟೋಲ್ ಶುಲ್ಕ ಕಟ್ಟಬೇಕಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಇಂದು ನಡೆದ...

ಮತಾಂಧ RSS ಸಂಘಟನೆ ಪಥಸಂಚಲನದಲ್ಲಿ ರಾಯಚೂರು ವಿವಿ ಕುಲಪತಿ ಭಾಗಿ

ರಾಯಚೂರು : ಮತಾಂಧ ಸ್ವಯಂ ಸೇವಕ ಸಂಘವು (RSS) ವಿಜಯದಶಮಿಯ ಉತ್ಸವದ ಹಿನ್ನೆಲೆಯಲ್ಲಿ ರಾಯಚೂರು ನಗರದಲ್ಲಿ ಸೋಮವಾರ ಸಂಜೆ (14/10/2024) ಆಯೋಜಿಸಿದ ಪಥಸಂಚಲನ ಕಾರ್ಯಕ್ರಮದಲ್ಲಿ, ಮುಖ್ಯ ಅತಿಥಿಯಾಗಿ ರಾಯಚೂರು ವಿಶ್ವವಿದ್ಯಾಲಯದ ಕುಲಪತಿ ಪ್ರೋ...

ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ ಹಿಂದುತ್ವ ಸಂಘಟನೆಯಿಂದ ಸನ್ಮಾನ

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿನ ಪ್ರಮುಖ ಆರೋಪಿಗಳಾದ ಪರಶುರಾಮ್ ವಾಘ್ಮೋರೆ ಹಾಗೂ ಮನೋಹರ್ ಯಡವೆಗೆ ಎನ್ನುವವರಿಗೆ ಈಚೆಗೆ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಜಾಮೀನಿನ ಮೇಲೆ ಬಂದ ಈ ಆರೋಪಿಗಳನ್ನು ರಾಜ್ಯದ...

ಚುನಾವಣೆ ಹೊಸ್ತಿಲಲ್ಲಿ ಕೌಶಲ್ಯ ವಿವಿಗೆ ರತನ್ ಟಾಟಾ ಹೆಸರಿಟ್ಟ ಮಹಾರಾಷ್ಟ್ರ ಸರ್ಕಾರ

ಮಹಾರಾಷ್ಟ್ರ ಕೌಶಲ್ಯ ವಿಶ್ವವಿದ್ಯಾಲಯದ ಹೆಸರನ್ನು ಪದ್ಮ ವಿಭೂಷಣ ರತನ್ ಟಾಟಾ  ಕೌಶಲ್ಯ ವಿಶ್ವವಿದ್ಯಾಲಯ ಎಂದು ಬದಲಾಯಿಸಲು ಮಹಾರಾಷ್ಟ್ರ ಸಚಿವ ಸಂಪುಟ ನಿರ್ಧರಿಸಿದೆ. ಈ ಕುರಿತು ಮಾಹಿತಿ ನೀಡಿರುವ ಮಹಾರಾಷ್ಟ್ರ ಕೌಶಲ್ಯಾಭಿವೃದ್ಧಿ ಸಚಿವ ಮಂಗಲ್...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ

ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಹಿಂಗಾರು ಅಬ್ಬರ ಮತ್ತಷ್ಟು ಹೆಚ್ಚಾಗಿದೆ. ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು...

ಯಾರಿವನು ಲಾರೆನ್ಸ್ ಬಿಷ್ಣೋಯ್? ಬಾಬಾ ಸಿದ್ದಿಖಿಯನ್ನು ಕೊಂದಿದ್ದೇಕೆ? 700 ಶಾರ್ಪ್ ಶೂಟರ್ ಗಳ ತಂಡ ಕಟ್ಟಿದ್ದು ಹೇಗೆ?

ಮುಂಬೈ: ಮಹಾರಾಷ್ಟ್ರದ ಹಿರಿಯ ರಾಜಕಾರಣಿ, ಮಾಜಿ ಶಾಸಕ ಬಾಬಾ ಸಿದ್ದಿಖಿಯನ್ನು ಶಾರ್ಪ್ ಶೂಟರ್ ಗಳು ಗುಂಡಿಕ್ಕಿ ಕೊಂದ ಬೆನ್ನಲ್ಲೇ ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಸದ್ದು ಮಾಡುತ್ತಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್...

Latest news