AUTHOR NAME

ಕನ್ನಡ ಪ್ಲಾನೆಟ್

2480 POSTS
0 COMMENTS

ಪುಷ್ಪ-2 ಕಾಲ್ತುಳಿತ ದುರಂತ; ನಟ ಅಲ್ಲು ಅರ್ಜುನ್‌ಗೆ ಮಧ್ಯಂತರ ಜಾಮೀನು

ಹೈದರಾಬಾದ್: ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ನಟ ಅಲ್ಲು ಅರ್ಜುನ್ ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ...

ಆರೋಪಿಗಳಿಗೆ ಶಿಕ್ಷೆಯಾಗುವ ವಿಶ್ವಾಸ ಇದೆ; ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ

ಬೆಂಗಳೂರು: ಮಗನ ಕೊಲೆ ಆರೋಪದ ಆರೋಪಿಗಳಿಗೆ ಜಾಮೀನು ಸಿಕ್ಕಿರುವ ಬಗ್ಗೆ ಪ್ರತಿಕ್ರಿಯಿಸಿರುವ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ, ನಮಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಜಾಮೀನು ಸಿಕ್ಕಿರುವ ಬಗ್ಗೆ ಮಾಧ್ಯಮಗಳಿಂದ...

ಅತ್ಯಾಚಾರ; ಬಿಜೆಪಿ ಶಾಸಕನ ವಿರುದ್ಧ FIR ದಾಖಲಿಸಲು ಕೋರ್ಟ್ ಸೂಚನೆ

ಬರೇಲಿ: ಬಿಜೆಪಿಯ ಬಿಸ್ಲಿ ಶಾಸಕ ಹರೀಶ್ ಶಾಕ್ಯ ಮತ್ತು ಇತರ 16 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಶಾಸಕನ ವಿರುದ್ಧ ಭೂ ಕಬಳಿಕೆ, ಮಹಿಳೆಯ ಮೇಲೆ...

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಿರಿಧಾನ್ಯ ಸಹಕಾರಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಇಡೀ ದೇಶದಲ್ಲಿ ಕರ್ನಾಟಕ ಸಿರಿಧಾನ್ಯ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯನ್ನು ತೊಡಗಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣಸೌಧದಲ್ಲಿ ಅಂತರರಾಷ್ಟ್ರೀಯ...

ನವಜಾತ ಶಿಶುಗಳ ಬಗ್ಗೆ ನಿಗಾ ವಹಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಬಾಣಂತಿ ಮತ್ತು ನವಜಾತ ಶಿಶುಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ, ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ್) ಯಾವುದೇ ಕುಂದು ಕೊರತೆಗಳು ಕಂಡು ಬಂದಲ್ಲಿ ಸರ್ಕಾರದ ಗಮನಕ್ಕೆ ತರಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಲೋಕಸಭೆಯಲ್ಲಿ ಚೊಚ್ಚಲ ಭಾಷಣದಲ್ಲೇ ಗಮನ ಸೆಳೆದ ಪ್ರಿಯಾಂಕಾ ಗಾಂಧಿ

ಹೊಸದಿಲ್ಲಿ : ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಕಾಂಗ್ರೆಸ್ ನ ಪ್ರಿಯಾಂಕಾ ಗಾಂಧಿ ಲೋಕಸಭೆಯಲ್ಲಿ ತಮ್ಮ ಚೊಚ್ಚಲ ಭಾಷಣದಲ್ಲೇ ಎಲ್ಲರ ಗಮನ ಸೆಳೆದಿದ್ದಾರೆ. ಸಂವಿಧಾನ, ಮೀಸಲಾತಿ ಮತ್ತು ರಾಷ್ಟ್ರವ್ಯಾಪಿ ಜಾತಿ...

ಆಲಮಟ್ಟಿ ಜಲಾಶಯ ಎತ್ತರವನ್ನು 524 ಅಡಿಗಳಿಗೆ ಎತ್ತರಿಸಲು ಸರ್ಕಾರ ಬದ್ಧ: ಡಿಕೆಶಿ

ವಿಜಯಪುರ: ಆಲಮಟ್ಟಿ ಜಲಾಶಯದ ಎತ್ತರವನ್ನು 524 ಅಡಿಗಳಿಗೆ ಎತ್ತರಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಅಧಿಸೂಚನೆ ಹೊರಡಿಸಬೇಕಿದೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ವಿಜಯಪುರದಲ್ಲಿ ಪ್ರತಿಕ್ರಿಯೆ ನೀಡಿದ ಅವರು,...

ಚಿತ್ರನಟ ದರ್ಶನ್ ಗೆ ಬಿಗ್ ರಿಲೀಫ್! ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳಿಗೆ ಜಾಮೀನು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮುಖ್ಯ ಆರೋಪಿಗಳಾದ ಚಿತ್ರನಟ ದರ್ಶನ್ ಮತ್ತು ಪವಿತ್ರಾ ಗೌಡ ಅವರಿಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್...

ಸಕಲೇಶಪುರ ತಾಲ್ಲೂಕು ಕಸಾಪ ಸಮ್ಮೇಳನ ಆರಂಭ; ಸಂವಿಧಾನ, ವಚನ ಸಂಪುಟ ಕುವೆಂಪು ಕೃತಿಗಳ ಮೆರವಣಿಗೆ

ಸಕಲೇಶಪುರ: ಸಕಲೇಶಪುರ ತಾಲ್ಲೂಕು ನಾಲ್ಕನೆಯ ಕನ್ನಡ ಸಾಹಿತ್ಯ ಸಮ್ಮೇಳನ ಇಂದು ಆರಂಭವಾಗಿದೆ. ಸಮ್ಮೇಳನದ ಅಂಗವಾಗಿ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಸರ್ವೇಸಾಮಾನ್ಯ. ಆದರೆ ಈ ಸಮ್ಮೇಳನದ ಅಧ್ಯಕ್ಷರಾದ ಸಾಹಿತಿ, ರಂಗಕರ್ಮಿ ಪ್ರಸಾದ್ ರಕ್ಷಿದಿ ಅವರು ತಮ್ಮ...

14 ಮತ್ತು 15 ರಂದು ಬೆಂಗಳೂರಿನಲ್ಲಿ ವಿದ್ಯುತ್‌ ವ್ಯತ್ಯಯ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11 ಕೆ.ವಿ ರೆಮಕೊ ಸ್ಟೇಷನ್ ನಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 14.12.2024 (ಶನಿವಾರ) ರಂದು ಬೆಳಗ್ಗೆ 10 ಗಂಟೆಯಿಂದ ರಿಂದ ಮಧ್ಯಾಹ್ನ...

Latest news