ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ - ಹೆಬ್ಬಾಳ ನಡುವಿನ ನೀಲಿ ಮಾರ್ಗದ ಮೆಟ್ರೋ ಸಂಚಾರ ಶೀಘ್ರ ಆರಂಭವಾಗುವ ಲಕ್ಷಣಗಳಿವೆ. ಇದೇ ವೇಗದಲ್ಲಿ ಕಾಮಗಾರಿ ಮುಂದುವರೆದರೆ 2026 ಜೂನ್-ಸೆಪ್ಟಂಬರ್ ಒಳಗೆ ಮೆಟ್ರೋ ಸಂಚಾರ...
ಬೆಂಗಳೂರು: ಬೆಂಗಳೂರಿನಲ್ಲಿ 40 ಕಿಲೋ ಮೀಟರ್ ಉದ್ದದ ಸುರಂಗ ಮಾರ್ಗ ನಿರ್ಮಾಣಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) 19,000 ಕೋಟಿ ರೂ.ಗಳ ಸಾಲವನ್ನು ಪಡೆಯಲು ಮುಂದಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ 73 ಕಿಮೀ...
ಬೆಳಗಾವಿ: ಬೆಳಗಾವಿಯಲ್ಲಿ 2ಎ ಮೀಸಲಾತಿಗಾಗಿ ಪ್ರತಿಭಟನೆ ನಡೆಸುತ್ತಿದ್ದ ಪಂಚಮಸಾಲಿ ಸಮುದಾಯದ ಪ್ರತಿಭಟನಾಕಾರರ ಮೇಲೆ ಲಘು ಲಾಠಿ ಪ್ರಹಾರ ನಡೆದ ಹಿಂದೆ ಯಾವುದೇ ದುರುದ್ದೇಶ ಇರಲಿಲ್ಲ. ಜಿಲ್ಲಾಡಳಿತ ಜಾರಿಗೊಳಿಸಿದ್ದ ಪ್ರತಿಬಂಧಕಾಜ್ಞೆ ಮತ್ತು ಹೈಕೋರ್ಟ್ ನೀಡಿದ...
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ತಮಿಳುನಾಡು ಮತ್ತು ಪುದುಚೆರಿಯಲ್ಲಿ ಭಾರಿ ಮಳೆಯಾಗುತ್ತಿದೆ. ಇದರ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ...
ಬೆಂಗಳೂರು : ಗುಜರಾತ್ ನ ಸೂರತ್ ಸಮೀಪ ಇರುವ ಭರೂಚ್ ನಲಲಿ ಪಾದಯಾತರಿಗಳ ಮೇಲೆ ಬುಧವಾರ ಸಂಜೆ ಲಾರಿ ಹರಿದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (KRS) ರಾಜ್ಯ ಕಾರ್ಯಾಧ್ಯಕ್ಷ ಎಚ್.ಎಚ್. ಲಿಂಗೇಗೌಡ...
ಒಂದು ರೋಚಕ ಸ್ಟೋರಿ!
ಇವತ್ತಿನ ಈ ಕಥೆ ನಿಮ್ಮನ್ನು ನಡುಗಿಸಿಬಿಡುತ್ತದೆ, ಆತಂಕಕ್ಕೆ ತಳ್ಳುತ್ತದೆ, ಕಣ್ಣಾಲಿಗಳನ್ನು ತೇವಗೊಳಿಸುತ್ತೆ. ನೀವು ಇವತ್ತು ಈ ಕಥೆಗೆ ಕಿವಿಯಾಗಬೇಡಿ, ಕಣ್ಣಾಗಬೇಡಿ, ಹೃದಯವಾಗಿ ಎಂದು ಹೇಳುತ್ತಾ- ಸಿರಿಯಾ ಎಂಬ ಸುಂದರ ಹೂವೊಂದು...
ನವದೆಹಲಿ: ರಾಜ್ಯಸಭೆ ಉಪಾಧ್ಯಕ್ಷ ಜಗದೀಪ್ ಧನಕರ್ ಅವರನ್ನು ಸರ್ಕಾರದ ಅತಿದೊಡ್ಡ ವಕ್ತಾರ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. ಬುಧವಾರ ಧನಖರ್ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವ ನೋಟಿಸ್ ಕುರಿತು ಮಾತನಾಡಿದ...
ಮಂಡ್ಯ: ಮಾಜಿ ಮುಖ್ಯಮಂತ್ರಿ ರಾಜಕೀಯ ಮುತ್ಸದ್ದಿ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಇಂದು ನೆರವೇರಿತು. ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ವಿಧಿವಿಧಾನಗಳ ಬಳಿಕ ಕೃಷ್ಣ...
ನವದೆಹಲಿ: ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು ದ್ವೇಷ ಮತ್ತು ರಾಜಕೀಯ ಭಾಷಣಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯಸಭೆಯಲ್ಲಿ 'ಇಂಡಿಯಾ' ಮೈತ್ರಿಕೂಟದ ಸಂಸದರು ಮಹಾಭಿಯೋಗ ಅಥವಾ ದೋಷಾರೋಪಣೆ ಪ್ರಕ್ರಿಯೆ ಆರಂಭಿಸಿದ್ದಾರೆ...
ಉಡುಪಿ: ಅನುಮತಿಯಿಲ್ಲದೆ ಜಾಥಾ ನಡೆಸಿ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ನಾಯಕರ ವಿರುದ್ಧ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಹೆಜಮಾಡಿ ಟೋಲ್ ಗೇಟ್...