ಬೆಂಗಳೂರು: ರಾಜ್ಯದಲ್ಲಿರುವ ಒಟ್ಟು ಜಲಮೂಲಗಳ ನಿಖರವಾದ ಸಂಖ್ಯೆಯನ್ನು ಅಂತಿಮಗೊಳಿಸಿ, ಇಲಾಖಾವಾರು ವರ್ಗೀಕರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ...
ಬೆಂಗಳೂರು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು...
ಬೆಂಗಳೂರು: "ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ರಾಜ್ಯಗಳಿಗೆ ಹಾಗೂ ಗ್ರಾಮೀಣ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಚರ್ಚೆ ಮಾಡಲು 2 ದಿನಗಳ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ" ಎಂದು...
ಬೆಂಗಳೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ)ಯನ್ನು ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ...
ಬೆಂಗಳೂರು: ರಾಜಕೀಯದಲ್ಲಿ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರಿಗಿಂತ ಹೆಚ್ಚಿನ ಅನುಭವ ನನಗಿದೆ. ನಾನು ಮುಖ್ಯಮಂತ್ರಿ ಆಗದೇ ಇರಬಹುದು, ಆದರೆ ಆಡಳಿತ ನಡೆಸುವ ವಿಚಾರದಲ್ಲಿ ಅವರಿಗಿಂತ ಹೆಚ್ಚು ಅನುಭವ ಹೊಂದಿದ್ದೇನೆ. ಅವರಿಂದ...
ಬೆಂಗಳೂರು: ಬಳ್ಳಾರಿ ಗಲಭೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.
ಅವರು ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ಪ್ರಕರಣವನ್ನು ತನಿಖೆ ಮಾಡುವ ಸಾಮರ್ಥ್ಯ ನಮ್ಮ ಪೊಲೀಸರಿಗೆ...
ನವದೆಹಲಿ: ಖ್ಯಾತ ಪರಿಸರ ತಜ್ಞ ಮಾಧವ ಗಾಡ್ಗೀಳ್ ಅವರು ಕಳೆದ ರಾತ್ರಿ ಪುಣೆಯಲ್ಲಿ ನಿಧನರಾಗಿದ್ದಾರೆ. . 83 ವರ್ಷದ ಅವರು ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ಇಂದು ಸಂಜೆ ಪುಣೆಯಲ್ಲಿ ಅಂತ್ಯಕ್ರಿಯೆ...
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ 7 ವರ್ಷ 240 ದಿನಗಳನ್ನು ಪೂರ್ಣಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಭಾಪತಿ ಬಸವರಾಜ ಹೊರಟ್ಟಿ ಅಭಿನಂದಿಸಿದ್ದಾರೆ. ಈ ಅವಧಿಯಲ್ಲಿ ಅವರ ದಿಟ್ಟ ನಾಯಕತ್ವ, ದೂರದೃಷ್ಟಿಯ ಆಡಳಿತ ಮತ್ತು ಜನಪರ...
ನವದೆಹಲಿ: ರಾಜ್ಯದ ರೈತ ಸಮುದಾಯದ ಹಿತಕ್ಕಾಗಿ ಬಾಕಿ ಇರುವ ಹಲವು ಮಹತ್ವದ ವಿಷಯಗಳನ್ನು ತುರ್ತಾಗಿ ಪರಿಹರಿಸುವಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್...
ಬೆಂಗಳೂರು: ಹೊಸ ವರ್ಷಾಚರಣೆ ಮುಗಿದರೂ ಬೆಂಗಳೂರು ನಗರದಲ್ಲಿ ಡ್ರಗ್ಸ್ ಹಾವಳಿ ನಿಂತಿಲ್ಲ. ಮಾದಕ ವಸ್ತು ಮಾರಾಟ ಮಾಡಲು ಹವಣಿಸುತ್ತಿದ್ದ ಎಂಬಿಎ ಪದವೀಧರ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ರೂ. 3.5 ಕೋಟಿ...