ಎನ್ ಡಿಎ 38 ಕ್ಷೇತ್ರಗಳಲ್ಲಿ ಮುನ್ನೆಡೆ ಸಾಧಿಸಿದೆ. ಜೆಎಂಎಂ 32 ರಲ್ಲಿ ಮುನ್ನೆಡೆಜಾರ್ಖಂಡ್ನಲ್ಲಿ, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕಾಂಗ್ರೆಸ್ ಮತ್ತು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳಲು ಹವಣಿಸುತ್ತಿದೆ....
ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭರ್ಜರಿ ಮುನ್ನೆಡೆ. ಇವರು 73,000 ಮತಗಳಿಂದ ಮುನ್ನೆಡೆ ಸಾಧಿಸಿದ್ದಾರೆ. ಆರಂಭದಿಂದಲೂ ಪ್ರಿಯಾಂಕಾ ಮುನ್ನೆಡೆ ಕಾಯ್ದುಕೊಂಡಿದ್ದಾರೆ. ಇಲ್ಲಿ ಗೆಲುವು ಸಾಧಿಸಿದ್ದ ರಾಹುಲ್ ಗಾಂಧಿ...
ಮುಂಬೈ: ಬಹು ನಿರೀಕ್ಷಿತ ಮಹಾರಾಷ್ಟ್ರ ವಿಧಾನಸಭೆಗೆ ನಡೆದ ಚುನಾವಣೆಯ ಮತಗಳ ಎಣಿಕೆ ಆರಂಭವಾಗಿದೆ. ಇಲ್ಲಿ 288 ಕ್ಷೇತ್ರಗಳಲ್ಲಿ 4,136 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದಾರೆ.
ಬಿಜೆಪಿ ನೇತೃತ್ವದ ಮಹಾಯುತಿ 135 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ ನೇತೃತ್ವದ...
ಬೆಂಗಳೂರು: ಚನ್ನಪಟ್ಟಣದಲ್ಲಿ ಜೆಡಿಎಸ್ ನ ನಿಖಿಲ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ನಡುವೆ ಜಿದ್ದಾಜಿದ್ದಿ. ಮೂರನೇ ಸುತ್ತಿನ ಮತ ಎಣಿಕೆ ಮುಕ್ತಾಯ. ಯೋಗೇಶ್ವರ್ 600 ಮತಗಳ ಮುನ್ನೆಡೆ.
ಶಿಗ್ಗಾಂವಿಯಲ್ಲಿ ಇವಿಎಂ ಮತ ಎಣಿಕೆ...
ಬೆಂಗಳೂರು: ಚನ್ನಪಟ್ಟಣದಲ್ಲಿ ಜೆಡಿಎಸ್ ನ ನಿಖಿಲ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ನಡುವೆ ಜಿದ್ದಾಜಿದ್ದಿ. ಮೂರನೇ ಸುತ್ತಿನ ಮತ ಎಣಿಕೆ ಮುಕ್ತಾಯ. ನಿಖಿಲ್ ಗೆ 149 ಮತಗಳ ಮುನ್ನಡೆ.
ಶಿಗ್ಗಾಂವಿಯಲ್ಲಿ ಇವಿಎಂ ಮತ...
ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭರ್ಜರಿ ಮುನ್ನೆಡೆ ಇವರು 45,000 ಮತಗಳಿಂದ ಮುನ್ನೆಡೆ ಸಾಧಿಸಿದ್ದಾರೆ. ಆರಂಭದಿಂದಲೂ ಮುನ್ನೆಡೆ ಕಾಯ್ದುಕೊಂಡಿದ್ದಾರೆ. ಇಲ್ಲಿ ಗೆಲುವು ಸಾಧಿಸಿದ್ದ ರಾಹುಲ್ ಗಾಂಧಿ ರಾಜೀನಾಮೆ...
ಮುಂಬೈ: ಬಹು ನಿರೀಕ್ಷಿತ ಮಹಾರಾಷ್ಟ್ರ ವಿಧಾನಸಭೆಗೆ ನಡೆದ ಚುನಾವಣೆಯ ಮತಗಳ ಎಣಿಕೆ ಆರಂಭವಾಗಿದೆ. ಇಲ್ಲಿ 288 ಕ್ಷೇತ್ರಗಳಲ್ಲಿ 4,136 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ) ಮತ್ತು...
ಬಳ್ಳಾರಿ ಜಿಲ್ಲೆಯ ಸಂಡೂರು ಎಸ್ ಟಿ ಮೀಸಲು ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಹೇಳಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಅನ್ನಪೂರ್ಣ ತುಕಾರಾಂ ಮತ್ತು ಬಿಜೆಪಿಯಿಂದ ಬಂಗಾರು ಹನುಮಂತು ಅಖಾಡದಲ್ಲಿದ್ದಾರೆ.
ಸಂಡೂರು...
ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಗೆಲುವು ಸಾಧಿಸಲಿದ್ದಾರೆ ಎಂದು ಸುಲಭವಾಗಿ ಊಹಿಸಬಹುದು ಮತ್ತು ಸಮೀಕ್ಷೆಯೂ ಅದನ್ನೇ ಹೇಳಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಅಹಮದ್ ಪಠಾಣ್ ಸ್ಪರ್ಧಿಸಿದ್ದಾರೆ.
ಭರತ್ ತಂದೆ ಸಂಸದ ಮಾಜಿ...