ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ಕ್ಷೇತ್ರ ಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಆರಂಭ. ಸಮೀಕ್ಷೆ ಪ್ರಕಾರ ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿ ಚೊಚ್ಚಲ ಗೆಲುವು...
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಉದ್ಭವಿಸಿರುವ ಭಿನ್ನಮತ ದೆಹಲಿ ಅಂಗಳ ತಲುಪಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ದೆಹಲಿ ಹೈಕಮಾಂಡ್ ಗೆ ದೂರು ನೀಡಲು...
ಬೆಂಗಳೂರು: 220/66/11 kV ಎಸ್ಆರ್‌ಎಸ್ ಪೀಣ್ಯ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-4/ ಎನ್-5/ ಎನ್-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿ. 24.11.2024...
ಸುಳ್ಯ: ರಾಷ್ಟ್ರೀಯತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಜಾಧ್ವನಿ ಕರ್ನಾಟಕ ರಾಷ್ಟ್ರಧ್ವಜ ಗೌರವ ಯಾತ್ರೆ ಹಮ್ಮಿಕೊಂಡಿದೆ. 1949 ನವಂಬರ್ 26 ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚಿಸಿದರು. ಈ ಸಂವಿಧಾನದ ಸಮರ್ಪಣಾ ದಿನದ...
ಬೆಂಗಳೂರು: ಹತ್ತು ದಿನಗಳ ಹಿಂದೆ ಉಪ ಚುನಾವಣೆ ನಡೆದಿದ್ದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಮತ ಎಣಿಕೆ ನಾಳೆ ಶನಿವಾರ ನಡೆಯಲಿದೆ. ಮೂರೂ ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಬಿಗಿ...
ಬೆಂಗಳೂರು: ಹೊಸ ವರ್ಷದ ಆಚರಣೆಗೆ ಎಂದು ತರಿಸಲಾಗಿದ್ದ 318 ಕೆಜಿ ಗಾಂಜಾ ವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಲಭ್ಯವಾದ ಖಚಿತ ಮಾಹಿತಿಯನ್ನಾಧರಿಸಿ ಈ ಕಾರ್ಯಾಚರಣೆ ನಡೆಸಲಾಗಿದೆ. 318 ಕೆಜಿ ಗಾಂಜಾ ಬೆಲೆ 3 ಕೋಟಿ...
ಸುಕ್ಕಾ: ಛತ್ತೀಸಗಢದ ಸುಕ್ಕಾ ಜಿಲ್ಲೆಯಲ್ಲಿ ಇಂದು ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್‌ನಲ್ಲಿ 10 ನಕ್ಸಲರು ಹತ್ಯೆಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರತಾ ಪಡೆಗಳ ಜಂಟಿ ತಂಡ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ...
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರ ಕೋವಿಡ್-19 ನಿರ್ವಹಣೆಯಲ್ಲಿ ನಡೆಸಿದೆ ಎನ್ನಲಾದ ಹಗರಣದ ಕುರಿತು ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಅವರನ್ನು ಕುರಿತು ತಾವು ಆಡಿದ ಮಾತುಗಳಿಗೆ ಕೇಂದ್ರ ಸಚಿವ ಪ್ರಲ್ಹಾದ...
ಬೆಂಗಳೂರು: ಆದಾಯಕ್ಕಿಂತ ಅತಿ ಹೆಚ್ಚು ಆಸ್ತಿ ಗಳಿಕೆ ಮಾಡಿದ ವಿವಿಧ ಇಲಾಖೆಗಳಲ್ಲಿ ಆಯಕಟ್ಟಿನ ಹುದ್ದೆಗಳಲ್ಲಿರುವ ನಾಲ್ವರು ಹಿರಿಯ ಅಧಿಕಾರಿಗಳ ನಿವಾಸ ಸೇರಿ 25 ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ.
ಬೆಂಗಳೂರು...
ಬೆಂಗಳೂರು: ರಾಜಾಜಿನಗರ ಇವಿ ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ ದುರಂತದಲ್ಲಿ ಮೃತಪಟ್ಟ ಪ್ರಿಯಾ ಅವರ ಮನೆಗೆ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ...