ಬೆಂಗಳೂರು: ಒಂದು ಬಾರಿ ಪರಿಹಾರ ಯೋಜನೆ (ಒಟಿಎಸ್) ಈ ತಿಂಗಳ ಅಂತ್ಯಕ್ಕೆ ಕೊನೆಗೊಳ್ಳಲಿದ್ದು, ತೆರಿಗೆ ಪಾವತಿಸದ 3.9 ಲಕ್ಷ ಸುಸ್ತಿದಾರರಲ್ಲಿ 2 ಲಕ್ಷ ತೆರಿಗೆದಾರರು ಇನ್ನೂ ಆಸ್ತಿ ತೆರಿಗೆಯನ್ನು ಪಾವತಿಸಿಲ್ಲ. ಈ ಎರಡು...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಚಿತ್ರನಟ ದರ್ಶನ್ ಅವರಿಗೆ ಬೆನ್ನುಹುರಿ ನೋವಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಎಂಬ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಹೊರ ಬಂದಿರುವ ದರ್ಶನ್...
ಮೈಸೂರು: 5 ವರ್ಷವೂ ಸಿಎಂ ಆಗಿ ಸಿದ್ದರಾಮಯ್ಯನವರೇ ಇರಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಸದ್ಯಕ್ಕೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೂ ಉದ್ಭವಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು...
ಬೆಂಗಳೂರು: ನಿಯಂತ್ರಣ ಕಳೆದುಕೊಂಡು ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರನೊಬ್ಬ ಅಸುನೀಗಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಜರಾಜೇಶ್ವರಿ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿದೇಶದಿಂದ ಪೋಷಕರನ್ನು ನೋಡಲು ನಗರಕ್ಕೆ...
ಬೆಂಗಳೂರು: ಮನೆ ಮಾಲೀಕರು ತೀರ್ಥಯಾತ್ರೆಗೆ ಎಂದು ತೆರಳಿದ್ದಾಗ ಮನೆಯಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳು ಬಂಧನ ಭೀತಿಯಿಂದ ಸತತ 15 ದಿನಗಳ ಕಾಲ ಸಾವಿರಾರು ಕಿಲೋಮೀಟರ್ ಸಂಚರಿಸಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ದೀಪಕ್...
ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಚಾಲಕರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿವೆ. ನಿನ್ನೆಯೂ ತನ್ನ ದ್ವಿಚಕ್ರ ವಾಹನಕ್ಕೆ ದಾರಿ ಬಿಡಲಿಲ್ಲ ಎಂದು ದ್ವಿಚಕ್ರ ವಾಹನ ಸವಾರನೊಬ್ಬ ಬಸ್ ಚಾಲಕ ಮತ್ತು ನಿರ್ವಾಹಕರ...
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಸೌರ ಶಕ್ತಿ ಅಳವಡಿಕೆ ಯೋಜನಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿ ಇಂದು ಚಾಲನೆ ನೀಡಿದರು. ಸೆಲ್ಕೋ ಫೌಂಡೇಶನ್ ಸಹಯೋಗದೊಂದಿಗೆ ರಾಜ್ಯದ ತಾಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ...
ಬೆಂಗಳೂರು: ಸುಪಾರಿ ಕೊಟ್ಟು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಕೊಲೆಗೆ ಸಂಚು ಹೂಡಿದ್ದ ಆರೋಪದಲ್ಲಿ ಕ್ರಿಮಿನಲ್ ಪ್ರಕರಣವನ್ನು ಎದುರಿಸುತ್ತಿರುವ ಎಂ.ಎನ್.ಗೋಪಾಲಕೃಷ್ಣ ಸೇರಿದಂತೆ ಇತರ ಆರೋಪಿಗಳ ವಿರುದ್ಧದ ತನಿಖೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ತಮ್ಮ...
ತುಮಕೂರು: ಜಿಲ್ಲೆಯ ದಲಿತ ಮಹಿಳೆ ಕೊಲೆ ಪ್ರಕರಣದಲ್ಲಿ 21 ಸವರ್ಣೀಯ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರಿನ ಮೂರನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ...