"ಈದ್ ಮಿಲಾದ್ ಅನ್ನು ಮುಸ್ಲಿಂ ಮೂಲಭೂತವಾದಿಗಳೂ ವಿರೋಧ ಮಾಡುತ್ತಾರೆ. ಹಾಗಾಗಿ ನಾವು ಈದ್ ಮಿಲಾದ್ ವಿಷಯವನ್ನು ಕೈಗೆತ್ತಿಕೊಳ್ಳಬಾರದಿತ್ತು" ಎಂದು ಭಜರಂಗದಳದ ಒಳಗಡೆ ಆಂತರಿಕ ಚರ್ಚೆ ನಡೆಯುತ್ತಿದೆ. 'ಸಂಘಟನೆಗೆ ಹುಮ್ಮಸ್ಸು ಕೊಡುವ ದೃಷ್ಟಿಯಿಂದ ಮುಸ್ಲೀಮರ...
ಕಲಬುರಗಿ, ಸೆಪ್ಟೆಂಬರ್ 16: ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು...
1990 ರ ದಶಕದ ಆರಂಭದಲ್ಲಿ ಕಂಡುಬಂದ ಹರ್ಷದ್ ಮೆಹ್ತಾ ಹಗರಣವು ಭಾರತದ ಇತಿಹಾಸದಲ್ಲಿ ಅತ್ಯಂತ ಕುಖ್ಯಾತ ಹಣಕಾಸು ಹಗರಣಗಳಲ್ಲಿ ಒಂದಾಗಿದೆ. ಈ ಹರ್ಷದ್ ಮೆಹ್ತಾ ಪ್ರಕರಣದ ಕುರಿತು ಬರೆದಿದ್ದಾರೆ ಡಾ. ಉದಯ ಕುಮಾರ...
ಚಿಕ್ಕೋಡಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಯ ಬಿ.ವೈ.ವಿಜಯೇಂದ್ರ ವಿರುದ್ಧ ಭಿನ್ನಮತೀಯ ನಾಯಕರು ವಾಗ್ದಾಳಿ ಮುಂದುವರೆಸಿದ್ದು, ರಮೇಶ್ ಜಾರಕಿಹೊಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಚಿಕ್ಕೋಡಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಿ.ವೈ....
ಬೆಂಗಳೂರು: ಕೇರಳದ ನ್ಯಾ. ಹೇಮಾ ಸಮಿತಿ ವರದಿ ಬಹಿರಂಗಗೊಂಡ ಬೆನ್ನಲ್ಲಿ ಕರ್ನಾಟಕದ ಸಿನಿಮಾ ರಂಗದ ಕಲಾವಿದೆಯರು, ತಂತ್ರಜ್ಞೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿಚಾರಿಸಲು ಇಂದು ರಾಜ್ಯ ಮಹಿಳಾ ಆಯೋಗ, ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ...
ಬೆಂಗಳೂರು: ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಸಂಬಂಧಿಸಿದ ಇನ್ನೂ ಎರಡು ಆಡಿಯೋಗಳನ್ನು ನಾಳೆ ಬಿಡುಗಡೆ ಮಾಡುತ್ತೇನೆ ಎಂದು ಗುತ್ತಿಗೆದಾರ ಚೆಲುವರಾಜ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
35 ಲಕ್ಷ ಲಂಚದ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಲ್ಲದೆ, ರೇಣುಕಾಸ್ವಾಮಿಯನ್ನು...
ಮಂಗಳೂರು: ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸಿ, ಕಾನೂನು ಸುವ್ಯವಸ್ಥೆ ಹದಗೆಡಿಸಲು ವ್ಯವಸ್ಥಿತ ಷಡ್ಯಂತ್ರ ನಡೆದಿದೆಯೇ ಎಂಬ ಪ್ರಶ್ನೆ ಈಗ ಎದುರಾಗಿದೆ.
ನಿನ್ನೆ ಮಂಗಳೂರಿನಲ್ಲಿ ತಡರಾತ್ರಿ ನಡೆದ ಘಟನೆಯೊಂದು ಇದಕ್ಕೆ ಪುಷ್ಠಿ ನೀಡುತ್ತಿದ್ದು, ಗಲಭೆ ಸೃಷ್ಟಿಸುವ ಉದ್ದೇಶದಿಂದಲೇ...
ಬಿ.ಸಿ.ರೋಡ್ (ಮಂಗಳೂರು): ಬಿ.ಸಿ.ರೋಡ್ ನಲ್ಲಿ ಪ್ರಕ್ಷುಬ್ದ ಸ್ಥಿತಿ ನಿರ್ಮಿಸಲು ಸಂಘಪರಿವಾರದ ನಾಯಕರು ಪ್ರಯತ್ನಿಸುತ್ತಿರುವ ಬೆನ್ನಲ್ಲೇ ನಾಲಿಗೆ ಹರಿಬಿಟ್ಟಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ. ನೇರವಾಗಿ ಕೋಮುಗಲಭೆಗೆ ಪ್ರಚೋದನೆ ನೀಡುವ ಮಾತಾಡಿದ್ದಾರೆ.
ಮೈಸೂರಿನಲ್ಲಿಂದು ಮಾಧ್ಯಮ...
ಬೆಂಗಳೂರು: ಗುತ್ತಿಗೆದಾರನಿಗೆ ಶಾಸಕ ಮುನಿರತ್ನ ಜೀವ ಬೆದರಿಕೆಯೊಡ್ಡಿ, ಜಾತಿ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಒಕ್ಕಲಿಗ ಸಮುದಾಯದ ಶಾಸಕರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ಸಚಿವ ಚೆಲುವರಾಯಸ್ವಾಮಿ ನೇತೃತ್ವದ ಶಾಸಕರ...
ಕೋಲಾರ ಸೆ.15: ಕನಕದಾಸರನ್ನು ಭಕ್ತಿಗೆ ಸೀಮಿತಗೊಳಿಸಿ ವೈಚಾರಿಕತೆ ಮರೆಯಬಾರದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು.
ರಾಜ್ಯ ಕನಕ ನೌಕರರ ಸಂಘ, ಜಿಲ್ಲಾ ಮತ್ತು ಪ್ರದೇಶ ಕುರುಬರ ಸಂಘ ಆಯೋಜಿಸಿದ್ದ ಪ್ರತಿಭಾ...